ಯೆರೆಮೀಯ 35:16 - ಕನ್ನಡ ಸತ್ಯವೇದವು J.V. (BSI)16 ರೇಕಾಬನ ಮಗನಾದ ಯೋನಾದಾಬನ ಸಂತಾನದವರು ತಮ್ಮ ಪಿತೃವು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸುತ್ತಿರುವಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದದರಿಂದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ರೇಕಾಬನ ಮಗನಾದ ಯೋನಾದಾಬನ ಸಂತಾನದವರು ತಮ್ಮ ಪಿತೃವು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸುತ್ತಿರುವಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದುದರಿಂದ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ರೇಕಾಬನ ಮಗ ಯೋನಾದಾಬನ ಸಂತಾನದವರು ತಮ್ಮ ಪೂರ್ವಜರು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸಿದರು. ಆದರೆ ಈ ಜನರು ನನ್ನ ಮಾತನ್ನು ಕೇಳದೆಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೋನಾದಾಬನ ಸಂತಾನದವರು ತಮ್ಮ ಪೂರ್ವಿಕರು ವಿಧಿಸಿದ ಆಜ್ಞೆಗಳನ್ನು ಪಾಲಿಸಿದರು. ಆದರೆ ಯೆಹೂದದ ಜನರು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ರೇಕಾಬನ ಮಗ ಯೆಹೋನಾದಾಬನ ಸಂತಾನದವರು ತಮ್ಮ ಪೂರ್ವಜನು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸಿದರು. ಆದರೆ ಈ ಜನರು ನನ್ನ ಮಾತನ್ನು ಕೇಳದೆ ಹೋದರು. ಅಧ್ಯಾಯವನ್ನು ನೋಡಿ |