ಯೆರೆಮೀಯ 35:18 - ಕನ್ನಡ ಸತ್ಯವೇದವು J.V. (BSI)18 ಮತ್ತು ಯೆರೆಮೀಯನು ರೇಕಾಬ್ಯರಿಗೆ - ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನೀವು ನಿಮ್ಮ ಪಿತೃವಾದ ಯೋನಾದಾಬನ ಅಪ್ಪಣೆಯನ್ನು ಕೇಳಿ ಅವನ ಸಕಲ ವಿಧಿಗಳನ್ನು ಅನುಸರಿಸಿ ಅವನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ ಕಾರಣ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಮತ್ತು ಯೆರೆಮೀಯನು ರೇಕಾಬ್ಯರಿಗೆ, “ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ನೀವು ನಿಮ್ಮ ಪಿತೃವಾದ ಯೋನಾದಾಬನ ಅಪ್ಪಣೆಯನ್ನು ಕೇಳಿ ಅವನ ಸಕಲ ವಿಧಿಗಳನ್ನು ಅನುಸರಿಸಿ ಅವನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ ಕಾರಣ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಯೆರೆಮೀಯನು ರೇಕಾಬ್ಯರಿಗೆ, “ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ: ‘ನೀವು ನಿಮ್ಮ ಪೂರ್ವಜ ಯೋನಾದಾಬನ ಅಪ್ಪಣೆಯನ್ನು ಕೇಳಿ ಅವನ ಎಲ್ಲ ವಿಧಿಗಳನ್ನು ಅನುಸರಿಸಿ, ಅವನು ಆಜ್ಞಾಪಿಸಿದ್ದನ್ನೆಲ್ಲ ನೆರವೇರಿಸಿದ ಕಾರಣ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅನಂತರ ಯೆರೆಮೀಯನು ರೇಕಾಬ್ಯರಿಗೆ ಹೀಗೆ ಹೇಳಿದನು, “ಸರ್ವಶಕ್ತನಾದ ಯೆಹೋವನು, ಇಸ್ರೇಲಿನ ದೇವರು ಹೀಗೆ ಹೇಳುತ್ತಾನೆ. ‘ನೀವು ನಿಮ್ಮ ಪೂರ್ವಿಕನಾದ ಯೋನಾದಾಬನ ಆಜ್ಞೆಗಳನ್ನು ಪಾಲಿಸಿದ್ದೀರಿ. ನೀವು ಯೋನಾದಾಬನ ಎಲ್ಲಾ ಉಪದೇಶಗಳನ್ನು ಅನುಸರಿಸಿದ್ದೀರಿ. ನೀವು ಅವನು ವಿಧಿಸಿದಂತೆ ಎಲ್ಲವನ್ನು ಮಾಡಿದ್ದೀರಿ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೆರೆಮೀಯನು ರೇಕಾಬ್ಯರಿಗೆ, “ಇಸ್ರಾಯೇಲರ ದೇವರೂ, ಸರ್ವಶಕ್ತರೂ ಆದ ಯೆಹೋವ ದೇವರು ಹೀಗೆನ್ನುತ್ತಾರೆ: ನೀವು ನಿಮ್ಮ ಪೂರ್ವಜನಾದ ಯೆಹೋನಾದಾಬನ ಅಪ್ಪಣೆಯನ್ನು ಕೇಳಿ, ಅವನ ಎಲ್ಲ ವಿಧಿಗಳನ್ನು ಅನುಸರಿಸಿ, ಅವನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ ಕಾರಣ ಅಧ್ಯಾಯವನ್ನು ನೋಡಿ |