ಯೆರೆಮೀಯ 35:19 - ಕನ್ನಡ ಸತ್ಯವೇದವು J.V. (BSI)19 ರೇಕಾಬನ ಮಗನಾದ ಯೋನಾದಾಬನ ಸಂತಾನದವರೊಳಗೆ ನನ್ನ ಸಮ್ಮುಖಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು. ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇದನ್ನು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ರೇಕಾಬನ ಮಗನಾದ ಯೋನಾದಾಬನ ಸಂತಾನದವರೊಳಗೆ ನನ್ನ ಸಮ್ಮುಖದಲ್ಲಿ ಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು. ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇದನ್ನು ನುಡಿದಿದ್ದಾನೆ’” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ರೇಕಾಬನ ಮಗ ಯೋನಾದಾಬನ ಸಂತಾನದವರಲ್ಲಿ ನನ್ನ ಸಮ್ಮುಖ ಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು’ ಎಂದನು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದ್ದರಿಂದ ಇಸ್ರೇಲಿನ ದೇವರಾದ ಸರ್ವಶಕ್ತನಾದ ಯೆಹೋವನು ‘ರೇಕಾಬನ ಮಗನಾದ ಯೋನಾದಾಬನ ಸಂತಾನದವರು ಯಾವಾಗಲೂ ನನ್ನ ಸೇವೆಯಲ್ಲಿರುವರು’ ಎಂದು ನುಡಿದನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ರೇಕಾಬನ ಮಗ ಯೋನಾದಾಬನ ಸಂತಾನದವರಲ್ಲಿ ನನ್ನ ಸಮ್ಮುಖ ಸೇವೆ ಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು, ಇಸ್ರಾಯೇಲರ ದೇವರೂ ಸರ್ವಶಕ್ತರೂ ಆದ ಯೆಹೋವ ದೇವರು ಇದನ್ನು ನುಡಿದಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |