ಯೆರೆಮೀಯ 35:5 - ಕನ್ನಡ ಸತ್ಯವೇದವು J.V. (BSI)5 ಇರುವ ಕೋಣೆಯೊಳಕ್ಕೆ ಬರಮಾಡಿ ಆ ರೇಕಾಬನ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಬಟ್ಟಲುಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು ದ್ರಾಕ್ಷಾರಸವನ್ನು ಕುಡಿಯಿರಿ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ರೇಕಾಬನ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಬಟ್ಟಲುಗಳನ್ನೂ, ಪಂಚಪಾತ್ರೆಗಳನ್ನೂ ಇಟ್ಟು, “ದ್ರಾಕ್ಷಾರಸವನ್ನು ಕುಡಿಯಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ರೇಕಾಬನ ಆ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಬಟ್ಟಲುಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು, ‘ದ್ರಾಕ್ಷಾರಸವನ್ನು ಕುಡಿಯಿರಿ’ ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಮೇಲೆ ನಾನು ದ್ರಾಕ್ಷಾರಸ ತುಂಬಿದ ಕೆಲವು ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ರೇಕಾಬ್ಯ ಕುಟುಂಬದವರ ಮುಂದಿಟ್ಟು, “ಸ್ವಲ್ಪ ದ್ರಾಕ್ಷಾರಸವನ್ನು ಕುಡಿಯಿರಿ” ಎಂದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ರೇಕಾಬನ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಹೂಜೆಗಳನ್ನೂ, ಪಂಚ ಪಾತ್ರೆಗಳನ್ನೂ ಇಟ್ಟು ಅವರಿಗೆ, “ದ್ರಾಕ್ಷಾರಸ ಕುಡಿಯಿರಿ,” ಎಂದನು. ಅಧ್ಯಾಯವನ್ನು ನೋಡಿ |