ಯೆರೆಮೀಯ 35:6 - ಕನ್ನಡ ಸತ್ಯವೇದವು J.V. (BSI)6 ಅದಕ್ಕವರು - ನಾವು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ; ನಮ್ಮ ಪಿತೃವಾದ ರೇಕಾಬನ ಮಗನಾದ ಯೋನಾದಾಬನು ನಮಗೆ - ನೀವಾಗಲಿ ನಿಮ್ಮ ಸಂತಾನದವರಾಗಲಿ ಯುಗಯುಗಾಂತರಕ್ಕೂ ದ್ರಾಕ್ಷಾರಸ ಕುಡಿಯಬಾರದು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದಕ್ಕೆ ಅವರು, “ನಾವು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ, ನಮ್ಮ ಪಿತೃವಾದ ರೇಕಾಬನ ಮಗನಾದ ಯೋನಾದಾಬನು ನಮಗೆ, ‘ನೀವಾಗಲಿ ನಿಮ್ಮ ಸಂತಾನದವರಾಗಲಿ ಯುಗಯುಗಾಂತರಕ್ಕೂ ದ್ರಾಕ್ಷಾರಸ ಕುಡಿಯಬಾರದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದಕ್ಕೆ ಅವರು, “ನಾವು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ, ‘ನೀವಾಗಲಿ ನಿಮ್ಮ ಸಂತಾನದವರಾಗಲಿ ಯುಗಯುಗಾಂತರಕ್ಕೂ ದ್ರಾಕ್ಷಾರಸವನ್ನು ಕುಡಿಯಲೇಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ರೇಕಾಬ್ಯರು, “ನಾವು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ. ಏಕೆಂದರೆ ನಮ್ಮ ಪೂರ್ವಿಕನಾದ ರೇಕಾಬನ ಮಗನಾದ ಯೋನಾದಾಬನು ನಮಗೆ, ‘ನೀವು ಮತ್ತು ನಿಮ್ಮ ಸಂತಾನದವರು ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಅವರು, “ನಾವು ದ್ರಾಕ್ಷಾರಸ ಕುಡಿಯುವುದಿಲ್ಲ; ಏಕೆಂದರೆ ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ ಈ ಆಜ್ಞೆಯನ್ನು ಕೊಟ್ಟನು. ಅದು ಏನೆಂದರೆ ನೀವಾದರೂ, ನಿಮ್ಮ ಮಕ್ಕಳಾದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯಬೇಡಿರಿ; ಅಧ್ಯಾಯವನ್ನು ನೋಡಿ |