ಯೆರೆಮೀಯ 37:19 - ಕನ್ನಡ ಸತ್ಯವೇದವು J.V. (BSI)19 ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬಾರನು ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬರುವುದಿಲ್ಲ ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ‘ಬಾಬಿಲೋನಿನ ಅರಸನು ನಿಮಗೂ ಈ ನಾಡಿಗೂ ವಿರುದ್ಧವಾಗಿ ಆಕ್ರಮಣ ನಡೆಸನು’ ಎಂದು ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ರಾಜನಾದ ಚಿದ್ಕೀಯನೇ, ನಿನ್ನ ಪ್ರವಾದಿಗಳು ಈಗ ಎಲ್ಲಿದ್ದಾರೆ? ಆ ಪ್ರವಾದಿಗಳು ನಿನಗೆ ಸುಳ್ಳುಪ್ರವಾದನೆಯನ್ನು ಮಾಡಿದರು. ‘ಬಾಬಿಲೋನಿನ ರಾಜನು ನಿನ್ನ ಮೇಲಾಗಲಿ ಅಥವಾ ಈ ಯೆಹೂದ ಪ್ರದೇಶದ ಮೇಲಾಗಲಿ ಧಾಳಿ ಮಾಡುವದಿಲ್ಲ’ ಎಂದು ಅವರು ಹೇಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಬಾಬಿಲೋನಿನ ಅರಸನು ನಿಮ್ಮ ಮೇಲೆಯೂ, ಈ ದೇಶದ ಮೇಲೆಯೂ ಬರುವುದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ? ಅಧ್ಯಾಯವನ್ನು ನೋಡಿ |