ಯೆರೆಮೀಯ 37:2 - ಕನ್ನಡ ಸತ್ಯವೇದವು J.V. (BSI)2 ಅವನಾಗಲಿ ಅವನ ಸೇವಕರಾಗಲಿ ದೇಶದ ಜನರಾಗಲಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಂದ ನುಡಿಸಿದ ಮಾತುಗಳನ್ನು ಕೇಳದೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಅವನಾಗಲಿ, ಅವನ ಸೇವಕರಾಗಲಿ ಅಥವಾ ದೇಶದ ಜನರಾಗಲಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಂದ ನುಡಿಸಿದ ಮಾತುಗಳನ್ನು ಕೇಳದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆದರೆ ಚಿದ್ಕೀಯನಾಗಲಿ, ಅವನ ಸೇವಕರಾಗಲಿ, ನಾಡಿನ ಜನರಾಗಲಿ ಸರ್ವೇಶ್ವರನು ಪ್ರವಾದಿ ಯೆರೆಮೀಯನಿಂದ ನುಡಿಸಿದ ಮಾತುಗಳನ್ನು ಕೇಳದೆಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದರೆ ಯೆಹೋವನು ಯೆರೆಮೀಯನಿಗೆ ಪ್ರವಾದನೆ ಮಾಡಲು ಹೇಳಿದ ಸಂದೇಶಗಳ ಕಡೆಗೆ ಗಮನ ಕೊಡಲಿಲ್ಲ. ಚಿದ್ಕೀಯನ ಸೇವಕರು ಮತ್ತು ಯೆಹೂದದ ಜನರು ಯೆಹೋವನ ಸಂದೇಶಗಳಿಗೆ ಯಾವ ಗಮನವನ್ನೂ ಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದರೆ ಅವನೂ ಅವನ ಸೇವಕರೂ ದೇಶದ ಜನರೂ ಯೆಹೋವ ದೇವರ ಪ್ರವಾದಿಯಾದ ಯೆರೆಮೀಯನಿಂದ ಹೇಳಿಸಿದ ವಾಕ್ಯಗಳಿಗೆ ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿ |