ಯೆರೆಮೀಯ 37:20 - ಕನ್ನಡ ಸತ್ಯವೇದವು J.V. (BSI)20 ಎನ್ನೊಡೆಯನೇ, ಅರಸನೇ, ಈಗ ದಯಮಾಡಿ ಲಾಲಿಸು; ಲೇಖಕನಾದ ಯೆಹೋನಾಥಾನನ ಮನೆಗೆ ನನ್ನನ್ನು ತಿರಿಗಿ ಸೇರಿಸಬೇಡ, ಅಲ್ಲೇ ಸತ್ತೇನು, ನನ್ನ ಬಿನ್ನಹವು ನಿನಗೆ ಮುಟ್ಟಲಿ ಎಂದು ಅರಿಕೆಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಎನ್ನೊಡೆಯನೇ, ಅರಸನೇ, ಈಗ ದಯಮಾಡಿ ಲಾಲಿಸು; ಲೇಖಕನಾದ ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು, ನನ್ನ ಬಿನ್ನಹವು ನಿನಗೆ ಮುಟ್ಟಲಿ” ಎಂದು ಅರಿಕೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಎನ್ನೊಡೆಯರೇ, ಅರಸರೇ, ದಯವಿಟ್ಟು ಆಲಿಸಿ: ಲೇಖಕ ಯೆಹೋನಾಥಾನನ ಮನೆಗೆ ನನ್ನನ್ನು ಮತ್ತೆ ಕಳಿಸಬೇಡಿ. ಕಳಿಸಿದರೆ ನಾನು ಅಲ್ಲೇ ಸತ್ತೇನು. ನನ್ನ ಈ ಬಿನ್ನಹವನ್ನು ಅಂಗೀಕರಿಸಿ,” ಎಂದು ಅರಿಕೆಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ ಯೆಹೂದದ ರಾಜನಾದ ಚಿದ್ಕೀಯನೇ, ದಯವಿಟ್ಟು ನಾನು ಹೇಳುವದನ್ನು ಕೇಳು. ನನ್ನ ಕೋರಿಕೆಯನ್ನು ದಯವಿಟ್ಟು ಕೇಳು. ನನ್ನನ್ನು ಲಿಪಿಕಾರನಾದ ಯೆಹೋನಾಥಾನನ ಮನೆಗೆ ತಿರುಗಿ ಕಳುಹಿಸಬೇಡ. ಇದೇ ನನ್ನ ಬೇಡಿಕೆ. ನೀನು ನನ್ನನ್ನು ಮತ್ತೆ ಅಲ್ಲಿಗೆ ಕಳುಹಿಸಿದರೆ ನಾನು ಅಲ್ಲಿ ಸತ್ತುಹೋಗುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದ್ದರಿಂದ ಈಗ ಕಿವಿಗೊಡು. ನನ್ನ ಒಡೆಯನಾದ ಅರಸನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀಕಾರವಾಗಲಿ. ಲೇಖಕನಾದ ಯೋನಾತಾನನ ಮನೆಗೆ ನಾನು ಅಲ್ಲಿ ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ,” ಎಂದನು. ಅಧ್ಯಾಯವನ್ನು ನೋಡಿ |