ಯೆರೆಮೀಯ 38:18 - ಕನ್ನಡ ಸತ್ಯವೇದವು J.V. (BSI)18 ನೀನು ಬಾಬೆಲಿನ ಅರಸನ ಸರದಾರರನ್ನು ಮರೆಹೊಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವದು. ಅವರು ಅದನ್ನು ಬೆಂಕಿಯಿಂದ ಸುಟ್ಟುಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೀನು ಬಾಬೆಲಿನ ಅರಸನ ಸರದಾರರ ಬಳಿ ಮೊರೆಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವುದು. ಅವರು ಅದನ್ನು ಬೆಂಕಿಯಿಂದ ಸುಟ್ಟು ಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ತಾವು ಬಾಬಿಲೋನಿಯದ ಅರಸನ ಪದಾಧಿಕಾರಿಗಳಿಗೆ ಮೊರೆಹೋಗದಿದ್ದರೆ ಈ ನಗರವು ಬಾಬಿಲೋನಿನವರ ಕೈವಶವಾಗುವುದು. ಅವರು ಇದನ್ನು ಬೆಂಕಿ ಇಂದ ಸುಟ್ಟುಬಿಡುವರು. ತಾವು ಅವರ ಕೈಯಿಂದ ತಪ್ಪಿಸಿಕೊಳ್ಳಲಾರಿರಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದರೆ ನೀನು ಬಾಬಿಲೋನಿನ ಅಧಿಕಾರಿಗಳಿಗೆ ಶರಣಾಗತನಾಗಲು ಒಪ್ಪದ್ದಿದ್ದರೆ, ಜೆರುಸಲೇಮನ್ನು ಬಾಬಿಲೋನಿನ ಸೈನಿಕರಿಗೆ ಒಪ್ಪಿಸಲಾಗುವುದು. ಅವರು ಜೆರುಸಲೇಮನ್ನು ಸುಟ್ಟುಬಿಡುವರು ಮತ್ತು ನೀನು ಸಹ ಅವರಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ನೀನು ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ, ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲಾಗುವುದು. ಅವರು ಅದನ್ನು ಬೆಂಕಿಯಿಂದ ಸುಡುವರು. ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವುದಿಲ್ಲ,’ ” ಎಂದನು. ಅಧ್ಯಾಯವನ್ನು ನೋಡಿ |