ಯೆರೆಮೀಯ 38:20 - ಕನ್ನಡ ಸತ್ಯವೇದವು J.V. (BSI)20 ಯೆರೆಮೀಯನು - ನಿನ್ನನ್ನು ಒಪ್ಪಿಸರು; ಜೀಯಾ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಕೊಳ್ಳು; ಕೈಕೊಂಡರೆ ಪ್ರಾಣವುಳಿಯುವದು, ಸುಖವೂ ಆಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅದಕ್ಕೆ ಯೆರೆಮೀಯನು, “ನಿನ್ನನ್ನು ಒಪ್ಪಿಸರು; ಪ್ರಭುವೇ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಗೊಳ್ಳು; ಕೈಗೊಂಡರೆ ಪ್ರಾಣ ಉಳಿಯುವುದು, ಸುಖವೂ ಆಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇದನ್ನು ಕೇಳಿದ ಯೆರೆಮೀಯನು, “ಇಲ್ಲ, ತಮ್ಮನ್ನು ಅವರ ಕೈಗೆ ಒಪ್ಪಿಸುವುದಿಲ್ಲ. ದಯವಿಟ್ಟು ನಾನು ತಮಗೆ ಹೇಳಿರುವ ಸರ್ವೇಶ್ವರನ ವಾಕ್ಯದಂತೆ ನಡೆದುಕೊಳ್ಳಿ. ನಡೆದುಕೊಂಡರೆ ತಮ್ಮ ಪ್ರಾಣ ಉಳಿಯುವುದು, ಒಳ್ಳೆಯದಾಗುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ ಯೆರೆಮೀಯನು, “ರಾಜನಾದ ಚಿದ್ಕೀಯನೇ, ಆ ಸೈನಿಕರು ನಿನ್ನನ್ನು ಯೆಹೂದದ ಆ ಜನರಿಗೆ ಒಪ್ಪಿಸುವುದಿಲ್ಲ. ನಾನು ಹೇಳಿದಂತೆ ಮಾಡಿ ಯೆಹೋವನ ಆಜ್ಞಾಪಾಲನೆ ಮಾಡು. ಆಗ ನಿನಗೆಲ್ಲ ಒಳ್ಳೆಯದಾಗುವುದು ಮತ್ತು ನಿನ್ನ ಪ್ರಾಣ ಉಳಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ಯೆರೆಮೀಯನು, “ಅವರು ನಿನ್ನನ್ನು ಒಪ್ಪಿಸುವುದಿಲ್ಲ” ನಾನು ನಿನಗೆ ಹೇಳುವ ಯೆಹೋವ ದೇವರ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೆಯದಾಗುವುದು. ನಿನ್ನ ಪ್ರಾಣ ಬದುಕುವುದು. ಅಧ್ಯಾಯವನ್ನು ನೋಡಿ |