ಯೆರೆಮೀಯ 4:13 - ಕನ್ನಡ ಸತ್ಯವೇದವು J.V. (BSI)13 ಇಗೋ, [ಆ ಶತ್ರುವು] ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವನ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇಗೋ, ಆ ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಮೇಘಗಳೋಪಾದಿಯಲ್ಲಿ ಶತ್ರು ಬರುತ್ತಿರುವುದನ್ನು ನೋಡು. ಅವನ ರಥಗಳು ಬಿರುಗಾಳಿಯಂತೆ ! ಅವನ ಕುದುರೆಗಳು ರಣಹದ್ದುಗಳಂತೆ ! ಅಯ್ಯೋ ನಮಗೆ ಕೇಡು, ಇನ್ನು ನಮ್ಮ ಗತಿ ಮುಗಿಯಿತು ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಇಗೋ, ಆ ಶತ್ರುವು ಮೇಘಮಾಲೆಯಂತೆ ಬರುತ್ತಿದ್ದಾನೆ. ಅವನ ರಥಗಳು ಬಿರುಗಾಳಿಯಂತೆ ಕಾಣುತ್ತಿವೆ. ಅವನ ಕುದುರೆಗಳು ಹದ್ದುಗಳಿಗಿಂತ ವೇಗವಾಗಿ ಓಡುತ್ತಿವೆ. ಇದು ನಮಗೆ ತುಂಬ ಅಪಾಯಕಾರಿಯಾಗಿದೆ; ನಾವು ಹಾಳಾಗಿಹೋದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇಗೋ, ಮೇಘಗಳ ಹಾಗೆ ಏರಿ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವುವು. ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮ್ಮ ಗತಿಯನ್ನು ಏನು ಹೇಳೋಣ, ಏಕೆಂದರೆ ಹಾಳಾದೆವು. ಅಧ್ಯಾಯವನ್ನು ನೋಡಿ |