Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 40:16 - ಕನ್ನಡ ಸತ್ಯವೇದವು J.V. (BSI)

16 ಅಹೀಕಾಮನ ಮಗನಾದ ಗೆದಲ್ಯನು ಅವನಿಗೆ - ನೀನು ಹಾಗೆ ಮಾಡಲೇ ಕೂಡದು; ನೀನು ಇಷ್ಮಾಯೇಲನ ವಿಷಯವಾಗಿ ಹೇಳಿದ್ದು ಸುಳ್ಳು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಅಹೀಕಾಮನ ಮಗನಾದ ಗೆದಲ್ಯನು ಅವನಿಗೆ, “ನೀನು ಹಾಗೆ ಮಾಡಲೇ ಕೂಡದು; ನೀನು ಇಷ್ಮಾಯೇಲನ ವಿಷಯವಾಗಿ ಹೇಳಿದ್ದು ಸುಳ್ಳು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅದಕ್ಕೆ ಅಹೀಕಾಮನ ಮಗ ಗೆದಲ್ಯನು, “ನೀನು ಹಾಗೆ ಮಾಡಲೆಕೂಡದು. ನೀನು ಇಷ್ಮಾಯೇಲನ ವಿಷಯವಾಗಿ ಹೇಳಿದ್ದು ಸುಳ್ಳು,” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ, “ಇಷ್ಮಾಯೇಲನನ್ನು ಕೊಲ್ಲಬೇಡ. ನೀನು ಇಷ್ಮಾಯೇಲನ ಬಗ್ಗೆ ಹೇಳಿದ ಸಂಗತಿಗಳು ನಿಜವಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಅಹೀಕಾಮನ ಮಗ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ, “ಈ ಕೆಲಸ ಮಾಡಬೇಡ, ಏಕೆಂದರೆ ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 40:16
4 ತಿಳಿವುಗಳ ಹೋಲಿಕೆ  

ಮೇಲು ಬರುವಂತೆ ಕೇಡು ಮಾಡೋಣ ಎಂದು ಯಾಕೆ ಹೇಳಬಾರದು? ಕೆಲವರು ನಮ್ಮನ್ನು ಕುರಿತು - ಇವರು ಹೀಗೆ ಬೋಧನೆಮಾಡುವವರೆಂದು ದೂಷಿಸಿ ಹೇಳುತ್ತಾರಲ್ಲ; ಅಂಥವರಿಗೆ ದಂಡನೆಯ ತೀರ್ಪಾಗುವದು ನ್ಯಾಯ.


ಆಗ ನೆತನ್ಯನ ಮಗನಾದ ಇಷ್ಮಾಯೇಲನೂ ಅವನೊಂದಿಗಿದ್ದ ಹತ್ತು ಜನರೂ ಎದ್ದು ಅಹೀಕಾಮನ ಮಗ ಶಾಫಾನನ ಮೊಮ್ಮಗ ಬಾಬೆಲಿನ ಅರಸನಿಂದ ದೇಶಾಧಿಪತಿಯಾಗಿ ನೇವಿುಸಲ್ಪಟ್ಟವನೂ ಆದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.


ಮರ್ಯಾದೆಗೆಟ್ಟು ನಡೆಯುವದಿಲ್ಲ, ಸ್ವಪ್ರಯೋಜನವನ್ನು ಚಿಂತಿಸುವದಿಲ್ಲ, ಸಿಟ್ಟುಗೊಳ್ಳುವದಿಲ್ಲ, ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವದಿಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು