Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 40:6 - ಕನ್ನಡ ಸತ್ಯವೇದವು J.V. (BSI)

6 ಆಗ ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ವಿುಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಮಧ್ಯೆ ಅವನ ಸಂಗಡ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಮಧ್ಯದಲ್ಲಿ ಅವನ ಸಂಗಡ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಯೆರೆಮೀಯನು ಅಹೀಕಾಮನ ಮಗ ಗೆದಲ್ಯನು ಇದ್ದ ಮಿಚ್ಪಕ್ಕೆ ಹೋಗಿ ಅವನೊಡನೆ ಹಾಗು ನಾಡಿನ ಉಳಿದ ಜನರ ನಡುವೆ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಫಕ್ಕೆ ಹೋದನು. ಯೆರೆಮೀಯನು ಗೆದಲ್ಯನ ಸಂಗಡ ದೇಶದಲ್ಲಿ ಉಳಿದ ಜನರ ಮಧ್ಯೆ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆರೆಮೀಯನು ಅಹೀಕಾಮನ ಮಗ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ, ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 40:6
8 ತಿಳಿವುಗಳ ಹೋಲಿಕೆ  

ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರತರಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು [ಎಂದಿನಂತೆ] ಜನರ ಮಧ್ಯೆ ವಾಸಿಸಿದನು.


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲ್ಯರೆಲ್ಲರೂ ಏಕಮನಸ್ಸಿನಿಂದ ಹೊರಟು ವಿುಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ನೆರೆದರು.


ಇಸ್ರಾಯೇಲ್ಯರೆಲ್ಲರೂ ವಿುಚ್ಪೆಯಲ್ಲಿದ್ದಾಗ ತಾವು ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವದಿಲ್ಲವೆಂದು ಆಣೆಯಿಟ್ಟಿದ್ದರು.


ಅನಂತರ ಅರಸನಾದ ಆಸನು ಎಲ್ಲಾ ಯೆಹೂದ್ಯರನ್ನು ಕರಿಸಿ ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲುಮರಗಳನ್ನು ಇವರ ಮುಖಾಂತರವಾಗಿ ತೆಗೆದುಕೊಂಡುಹೋಗಿ ಗೆಬ, ವಿುಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.


ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದ ಇಷ್ಮಾಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗನಾದ ಗೆದಲ್ಯನು ವಾಸವಾಗಿದ್ದ ವಿುಚ್ಪಕ್ಕೆ ಬಂದನು; ಅಲ್ಲಿ ಅವನೊಂದಿಗೆ ಊಟಮಾಡಿದರು.


ಮೋಚಾ, ರೆಕೆಮ್, ಇರ್ಪೇಲ್, ತರಲಾ, ಚೇಲ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು