ಯೆರೆಮೀಯ 41:14 - ಕನ್ನಡ ಸತ್ಯವೇದವು J.V. (BSI)14 ಇಷ್ಮಾಯೇಲನು ವಿುಚ್ಪದಿಂದ ಸೆರೆಯಾಗಿ ಒಯ್ದಿದ್ದ ಸಕಲಜನರು ಹಿಂದಿರುಗಿ ಹೋಗಿ ಕಾರೇಹನ ಮಗನಾದ ಯೋಹಾನಾನನ ಬಳಿಗೆ ಸೇರಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ಒಯ್ದಿದ್ದ ಸಕಲ ಜನರು ಹಿಂದಿರುಗಿ ಹೋಗಿ ಕಾರೇಹನ ಮಗನಾದ ಯೋಹಾನಾನನ ಬಳಿಗೆ ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ಒಯ್ದಿದ್ದ ಜನರೆಲ್ಲರು ಹಿಂದಿರುಗಿಹೋಗಿ ಕಾರೇಹನ ಮಗ ಯೋಹಾನಾನನನ್ನೂ ಸೇರಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಗ, ಇಷ್ಮಾಯೇಲನು ಮಿಚ್ಫದಲ್ಲಿ ಸೆರೆಹಿಡಿದುಕೊಂಡು ಹೋಗಿದ್ದ ಎಲ್ಲಾ ಜನರು ಕಾರೇಹನ ಮಗನಾದ ಯೋಹಾನಾನನ ಕಡೆಗೆ ಓಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರು ಸುತ್ತಿಕೊಂಡು ತಿರುಗಿಕೊಂಡು, ಕಾರೇಹನ ಮಗನಾದ ಯೋಹಾನಾನನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿ |