ಯೆರೆಮೀಯ 41:4 - ಕನ್ನಡ ಸತ್ಯವೇದವು J.V. (BSI)4 ಅವನು ಗೆದಲ್ಯನನ್ನು ಕೊಂದ ಎರಡನೆಯ ದಿನದಲ್ಲಿ ಆ ಸಂಗತಿಯು ಇನ್ನೂ ಯಾರಿಗೂ ತಿಳಿಯದಿರಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ಗೆದಲ್ಯನನ್ನು ಕೊಂದ ಎರಡನೆಯ ದಿನದಲ್ಲಿ ಆ ಸಂಗತಿಯು ಇನ್ನೂ ಯಾರಿಗೂ ತಿಳಿಯದಿರಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಗೆದಲ್ಯನನ್ನು ಕೊಂದು ಎರಡು ದಿನಗಳಾಗಿದ್ದರೂ ಆ ಸಂಗತಿ ಇನ್ನು ಯಾರಿಗೂ ತಿಳಿದಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4-5 ಗೆದಲ್ಯನ ಕೊಲೆಯ ಎರಡನೆಯ ದಿನ ಯೆಹೋವನ ಆಲಯಕ್ಕೆ ನೈವೇದ್ಯವನ್ನು ಮತ್ತು ಧೂಪವನ್ನು ತೆಗೆದುಕೊಂಡು ಎಂಭತ್ತು ಜನ ಯೆಹೂದ್ಯರು ಮಿಚ್ಫಕ್ಕೆ ಬಂದರು. ಆ ಎಂಭತ್ತು ಜನ ತಮ್ಮ ಗಡ್ಡ ಬೋಳಿಸಿಕೊಂಡಿದ್ದರು ಮತ್ತು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಗಾಯಮಾಡಿಕೊಂಡಿದ್ದರು. ಅವರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಬಂದಿದ್ದರು. ಗೆದಲ್ಯನ ಕೊಲೆ ಮಾಡಲಾಗಿದೆ ಎಂಬುದು ಇವರಲ್ಲಿ ಯಾರಿಗೂ ತಿಳಿದಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವನು ಗೆದಲ್ಯನನ್ನು ಕೊಂದುಹಾಕಿದ ಎರಡನೆಯ ದಿನದಲ್ಲಿ, ಅದು ಯಾರಿಗೂ ತಿಳಿಯದ ವೇಳೆಯಲ್ಲಿ ಅಧ್ಯಾಯವನ್ನು ನೋಡಿ |