ಯೆರೆಮೀಯ 42:1 - ಕನ್ನಡ ಸತ್ಯವೇದವು J.V. (BSI)1 ಆಗ ಸಕಲ ಸೇನಾಪತಿಗಳೂ ಕಾರೇಹನ ಮಗನಾದ ಯೋಹಾನಾನನೂ ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ಸಕಲ ಸೇನಾಧಿಪತಿಗಳು, ಕಾರೇಹನ ಮಗನಾದ ಯೋಹಾನಾನನೂ ಮತ್ತು ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇದಾದ ಬಳಿಕ ಎಲ್ಲ ಸೇನಾಪತಿಗಳು, ಕಾರೇಹನ ಮಗ ಯೋಹಾನಾನನು, ರೋಷಾಯನ ಮಗ ಯೆಜನ್ಯನು, ಹಾಗು ಚಿಕ್ಕವರು ಮೊದಲ್ಗೊಂಡು ದೊಡ್ಡವರ ತನಕ ಎಲ್ಲ ಜನರು ಪ್ರವಾದಿ ಯೆರೆಮೀಯನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅವರು ಗೇರುಥ್ ಕಿಮ್ಹಾಮಿನಲ್ಲಿಇಳಿದುಕೊಂಡಿದ್ದಾಗ ಯೋಹಾನಾನನೂ ಹೋಷಾಯನ ಮಗನಾದ ಯೆಜನ್ಯನೂ ಪ್ರವಾದಿಯಾದ ಯೆರೆಮೀಯನಲ್ಲಿಗೆ ಹೋದರು. ಯೋಹಾನಾನ ಮತ್ತು ಯೆಜನ್ಯನ ಸಂಗಡ ಎಲ್ಲಾ ಅಧಿಕಾರಿಗಳೂ ಅಪ್ರಮುಖರಿಂದ ಅತಿ ಪ್ರಮುಖವರೆಗಿನ ಎಲ್ಲಾ ಜನರೂ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಸೈನ್ಯಾಧಿಪತಿಗಳೆಲ್ಲರೂ ಕಾರೇಹನ ಮಗನಾದ ಯೋಹಾನಾನನೂ, ಹೋಷಾಯನ ಮಗನಾದ ಎಜನೀಯನೂ, ಕಿರಿಯರು ಮೊದಲುಗೊಂಡು ಹಿರಿಯರವರೆಗೆ ಜನರೆಲ್ಲರು ಹತ್ತಿರ ಬಂದು, ಅಧ್ಯಾಯವನ್ನು ನೋಡಿ |