Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:12 - ಕನ್ನಡ ಸತ್ಯವೇದವು J.V. (BSI)

12 ಅವನು ನಿಮ್ಮನ್ನು ಕರುಣಿಸಿ ಸ್ವದೇಶಕ್ಕೆ ಹೋಗಗೊಡಿಸುವಂತೆ ನಾನು ನಿಮಗೆ ಕರುಣೆಯನ್ನು ಅನುಗ್ರಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನು ನಿಮ್ಮನ್ನು ಕರುಣಿಸಿ ಸ್ವದೇಶಕ್ಕೆ ಹೋಗುವಂತೆ ನಾನು ನಿಮಗೆ ಕರುಣೆಯನ್ನು ಅನುಗ್ರಹಿಸುವೆನು’ ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾನು ನಿಮಗೆ ಕರುಣೆತೋರಿಸುವೆನು. ಅವನು ನಿಮ್ಮ ಮೇಲೆ ಮನಮರುಗಿ ಸ್ವಂತ ನಾಡಿಗೆ ಹೋಗಲುಬಿಡುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ನಿಮಗೆ ದಯೆತೋರುತ್ತೇನೆ. ಬಾಬಿಲೋನಿನ ರಾಜನು ಸಹ ನಿಮಗೆ ದಯೆತೋರುವನು. ಅವನು ನಿಮ್ಮನ್ನು ನಿಮ್ಮ ದೇಶಕ್ಕೆ ಮರಳಿ ತರುವನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ನಾನು ನಿಮಗೆ ಕರುಣೆಯನ್ನು ತೋರಿಸುವೆನು; ಆಗ ಅವನು ನಿಮ್ಮನ್ನು ಕರುಣಿಸಿ, ನಿಮ್ಮನ್ನು ತಿರುಗಿ ನಿಮ್ಮ ಸ್ವದೇಶಕ್ಕೆ ಬರಮಾಡುವನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:12
3 ತಿಳಿವುಗಳ ಹೋಲಿಕೆ  

ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ ಅವನ ಶತ್ರುಗಳನ್ನೂ ವಿುತ್ರರನ್ನಾಗಿ ಮಾಡುವನು.


ಸ್ವಾಮೀ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ ನಿನ್ನ ನಾಮಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಆ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಬೇಕು ಎಂದು ಪ್ರಾರ್ಥಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು