ಯೆರೆಮೀಯ 42:13 - ಕನ್ನಡ ಸತ್ಯವೇದವು J.V. (BSI)13 ಆದರೆ ನೀವು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡದೆ - ಈ ದೇಶದಲ್ಲಿ ನಾವು ನೆಲೆಸುವದೇ ಇಲ್ಲ; ಬೇಡವೇ ಬೇಡ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೆ ನೀವು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡದೆ ‘ಈ ದೇಶದಲ್ಲಿ ನಾವು ನೆಲೆಸುವುದೇ ಇಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ಕಿವಿಗೊಡದೆ ‘ನಾವು ಈ ನಾಡಿನಲ್ಲಿ ನೆಲೆಸುವುದೇ ಇಲ್ಲ, ಇದು ನಮಗೆ ಬೇಡವೇಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ‘ನಾವು ಯೆಹೂದದಲ್ಲಿ ವಾಸಿಸುವದಿಲ್ಲ’ವೆಂದು ನೀವು ಹೇಳಬಹುದು. ನೀವು ಹಾಗೆ ಹೇಳಿದರೆ ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮೀರಿದಂತಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ‘ನಾವು ಈ ದೇಶದಲ್ಲಿ ವಾಸಮಾಡುವುದಿಲ್ಲ’ ಎಂದು ಹೇಳಿದರೆ, ಅಧ್ಯಾಯವನ್ನು ನೋಡಿ |