ಯೆರೆಮೀಯ 42:15 - ಕನ್ನಡ ಸತ್ಯವೇದವು J.V. (BSI)15 ಯೆಹೂದ್ಯರಲ್ಲಿ ಉಳಿದವರೇ, ಯೆಹೋವನ ವಾಕ್ಯವನ್ನು ಈಗ ಕೇಳಿರಿ; ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನೀವು ಐಗುಪ್ತಕ್ಕೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವದಾದರೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೂದ್ಯರಲ್ಲಿ ಉಳಿದವರೇ, ಯೆಹೋವನ ವಾಕ್ಯವನ್ನು ಈಗ ಕೇಳಿರಿ, ‘ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀವು ಐಗುಪ್ತಕ್ಕೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವುದಾದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಯೆಹೂದ್ಯರಲ್ಲಿ ಅಳಿದು ಉಳಿದವರೇ, ಸರ್ವೇಶ್ವರನ ವಾಕ್ಯವನ್ನು ಈಗ ಕೇಳಿ: ಇಸ್ರಯೇಲಿನ ದೇವರೂ ಸರ್ವೇಶ್ವರರೂ ಆದ ಸರ್ವೇಶ್ವರ ಹೇಳುವುದು ಇದು - ‘ನೀವು ಈಜಿಪ್ಟಿಗೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವುದಾದರೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೂದದ ಶ್ರೇಷ್ಠ ಜನಗಳೇ, ನೀವು ಒಂದುವೇಳೆ ಹಾಗೆ ಹೇಳುವುದಾದರೆ ಯೆಹೋವನ ಸಂದೇಶವನ್ನು ಕೇಳಿರಿ: ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ‘ನೀವು ಈಜಿಪ್ಟಿಗೆ ಹೋಗಿ ಅಲ್ಲಿ ವಾಸಮಾಡಬೇಕೆಂದು ತೀರ್ಮಾನಿಸಿದ್ದರೆ ಪರಿಸ್ಥಿತಿ ಹೀಗಾಗುವುದು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೆಹೂದದ ಶೇಷವೇ, ಹಾಗಾದರೆ ಈಗ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀವು ನಿಶ್ಚಯವಾಗಿ ನಿಮ್ಮ ಮುಖಗಳನ್ನು ಈಜಿಪ್ಟಿಗೆ ಹೋಗುವಹಾಗೆ ಇಟ್ಟರೆ ಮತ್ತು ನೀವು ಅಲ್ಲಿ ತಂಗುವುದಕ್ಕೆ ಹೋದರೆ, ಅಧ್ಯಾಯವನ್ನು ನೋಡಿ |