ಯೆರೆಮೀಯ 42:7 - ಕನ್ನಡ ಸತ್ಯವೇದವು J.V. (BSI)7 ಹತ್ತು ದಿನಗಳಾದ ಮೇಲೆ ಯೆಹೋವನು ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹತ್ತು ದಿನಗಳಾದ ಮೇಲೆ ಯೆಹೋವನು ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹತ್ತು ದಿನಗಳಾದ ಮೇಲೆ ಸರ್ವೇಶ್ವರನ ವಾಣಿ ಯೆರೆಮೀಯನಿಗೆ ಕೇಳಿಬಂದಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಹತ್ತು ದಿನಗಳ ನಂತರ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಹತ್ತು ದಿವಸಗಳಾದ ಮೇಲೆ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಬಂತು. ಅಧ್ಯಾಯವನ್ನು ನೋಡಿ |