Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:8 - ಕನ್ನಡ ಸತ್ಯವೇದವು J.V. (BSI)

8 ಆಗ ಅವನು ಕಾರೇಹನ ಮಗನಾದ ಯೋಹಾನಾನನನ್ನೂ ಅವನೊಂದಿಗಿದ್ದ ಸಕಲ ಸೇನಾಪತಿಗಳನ್ನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರನ್ನೂ ಕರೆದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಅವನು ಕಾರೇಹನ ಮಗನಾದ ಯೋಹಾನಾನನನ್ನೂ, ಅವನೊಂದಿಗಿದ್ದ ಸಕಲ ಸೇನಾಧಿಪತಿಗಳನ್ನೂ, ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರನ್ನೂ ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಆತ ಕಾರೇಹನ ಮಗನಾದ ಯೋಹಾನಾನನ್ನು, ಅವನೊಂದಿಗಿದ್ದ ಸೇನಾಪತಿಗಳೆಲ್ಲರನ್ನು ಹಾಗು ಚಿಕ್ಕವರು ಮೊದಲ್ಗೊಂಡು ದೊಡ್ಡವರ ತನಕ ಎಲ್ಲ ಜನರನ್ನು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಯೆರೆಮೀಯನು ಕಾರೇಹನ ಮಗನಾದ ಯೋಹಾನಾನನನ್ನೂ ಅವನ ಜೊತೆಗಿದ್ದ ಸೇನಾಧಿಪತಿಗಳನ್ನೂ ಕರೆದನು. ಪ್ರಮುಖರು, ಅಪ್ರಮುಖರು ಎನ್ನದೆ ಒಟ್ಟಾಗಿ ಬರಲು ಎಲ್ಲಾ ಜನರನ್ನು ಯೆರೆಮೀಯನು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಕಾರೇಹನ ಮಗ ಯೋಹಾನಾನನನ್ನೂ, ಅವನ ಸಂಗಡ ಇದ್ದ ಸೇನಾಪತಿಗಳೆಲ್ಲರನ್ನೂ, ಕಿರಿಯರು ಮೊದಲುಗೊಂಡು ಹಿರಿಯರೆಲ್ಲರವರೆಗೆ ಜನರೆಲ್ಲರನ್ನೂ ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:8
7 ತಿಳಿವುಗಳ ಹೋಲಿಕೆ  

ಆಗ ಸಕಲ ಸೇನಾಪತಿಗಳೂ ಕಾರೇಹನ ಮಗನಾದ ಯೋಹಾನಾನನೂ ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ


ಆಮೇಲೆ ಕಾರೇಹನ ಮಗನಾದ ಯೋಹಾನಾನನೂ ಕಾಡುಮೇಡುಗಳಲ್ಲಿದ್ದ ಸಕಲ ಸೇನಾಪತಿಗಳೂ ವಿುಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋಗಿ -


ಆ ಸೇನಾಪತಿಗಳು ಯಾರಂದರೆ - ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ, ನೆಟೋಫದವನಾದ ಏಫಯನ ಮಕ್ಕಳು, ಇವರೇ.


ಹತ್ತು ದಿನಗಳಾದ ಮೇಲೆ ಯೆಹೋವನು ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು.


ನಿಮ್ಮ ವಿಜ್ಞಾಪನೆಯನ್ನು ಯೆಹೋವನಿಗೆ ಅರಿಕೆ ಮಾಡುವದಕ್ಕಾಗಿ ನನ್ನನ್ನು ಕಳುಹಿಸಿದ್ದಿರಲ್ಲಾ; ಅದಕ್ಕೆ ಇಸ್ರಾಯೇಲಿನ ದೇವರಾದ ಯೆಹೋವನು ಹೀಗನ್ನುತ್ತಾನೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು