ಯೆರೆಮೀಯ 43:13 - ಕನ್ನಡ ಸತ್ಯವೇದವು J.V. (BSI)13 ಐಗುಪ್ತದೇಶದಲ್ಲಿರುವ ಸೂರ್ಯಪುರಿಯ ಸ್ತಂಭಗಳನ್ನು ಒಡೆದುಹಾಕಿ ಐಗುಪ್ತದ ದೇವಾಲಯಗಳನ್ನು ಬೆಂಕಿಯಿಂದ ಸುಟ್ಟುಬಿಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಐಗುಪ್ತ ದೇಶದಲ್ಲಿರುವ ಸೂರ್ಯಪುರಿಯ ಸ್ತಂಭಗಳನ್ನು ಒಡೆದುಹಾಕಿ, ಐಗುಪ್ತದ ದೇವಾಲಯಗಳನ್ನು ಬೆಂಕಿಯಿಂದ ಸುಟ್ಟುಬಿಡುವನು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬಳಿಕ ಹಾಯಾಗಿ ಅಲ್ಲಿಂದ ಹೊರಟುಹೋಗುವನು. ಅವನು ಈಜಿಪ್ಟ್ ದೇಶದಲ್ಲಿರುವ ಸೂರ್ಯ ದೇವಾಲಯದ ಸ್ತಂಭಗಳನ್ನು ಒಡೆದುಹಾಕುವನು, ಅಲ್ಲಿನ ದೇವತೆಗಳ ಆಲಯಗಳನ್ನು ಸುಟ್ಟುಹಾಕುವನು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೆಬೂಕದ್ನೆಚ್ಚರನು ಈಜಿಪ್ಟಿನ ಸೂರ್ಯ ದೇವಾಲಯದಲ್ಲಿದ್ದ ಸ್ಮಾರಕಸ್ತಂಭಗಳನ್ನು ನಾಶಪಡಿಸುವನು. ಅವನು ಈಜಿಪ್ಟಿನ ಸುಳ್ಳುದೇವರುಗಳ ಆಲಯಗಳನ್ನು ಸುಟ್ಟುಹಾಕುವನು.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇದಲ್ಲದೆ ಈಜಿಪ್ಟಿನ ದೇಶದಲ್ಲಿರುವ ಸೂರ್ಯ ದೇವಾಲಯವನ್ನು ಒಡೆದುಹಾಕಿ, ಈಜಿಪ್ಟ್ ದೇವರುಗಳ ಆಲಯಗಳನ್ನು ಬೆಂಕಿಯಿಂದ ಸುಡುವನು.’ ” ಅಧ್ಯಾಯವನ್ನು ನೋಡಿ |