ಯೆರೆಮೀಯ 43:9 - ಕನ್ನಡ ಸತ್ಯವೇದವು J.V. (BSI)9 ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಯೆಹೂದ್ಯರ ಕಣ್ಣೆದುರಿಗೆ ನೆಲಗಟ್ಟಿನ ಕೆಳಗೆ ಇಟ್ಟು ಗಾರೆಯಿಂದ ಮುಚ್ಚಿಬಿಟ್ಟು ಅವರಿಗೆ ಹೀಗೆ ಹೇಳು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆತನು, “ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಯೆಹೂದ್ಯರ ಕಣ್ಣೆದುರಿಗೆ ನೆಲಗಟ್ಟಿನ ಕೆಳಗೆ ಇಟ್ಟು ಗಾರೆಯಿಂದ ಮುಚ್ಚಿ ಬಿಟ್ಟು ಅವರಿಗೆ ಹೀಗೆ ಹೇಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನೀನು ದೊಡ್ಡ ಕಲ್ಲುಗಳನ್ನು ಎತ್ತಿಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಮುಂದೆ, ಯೆಹೂದ್ಯರ ಕಣ್ಣೆದುರಿಗೆ, ನೆಲಗಟ್ಟಿನ ಕೆಳಗೆ ಇಟ್ಟು, ಗಾರೆಯಿಂದ ಮುಚ್ಚಿಬಿಟ್ಟು, ಆ ಜನರಿಗೆ ಹೀಗೆಂದು ಹೇಳು: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಯೆರೆಮೀಯನೇ, ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಹೂಳಿ ಗಾರೆಯಿಂದ ಮುಚ್ಚಿಬಿಡು. ಯೆಹೂದದ ಜನರ ಎದುರಿನಲ್ಲಿಯೇ ಹೀಗೆ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದ್ಯರ ಮುಂದೆ ಬಚ್ಚಿಟ್ಟು, ಅವರಿಗೆ ಹೇಳತಕ್ಕದ್ದೇನೆಂದರೆ: ಅಧ್ಯಾಯವನ್ನು ನೋಡಿ |