ಯೆರೆಮೀಯ 44:11 - ಕನ್ನಡ ಸತ್ಯವೇದವು J.V. (BSI)11 ಆದಕಾರಣ ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗನ್ನುತ್ತಾನೆ - ಆಹಾ, ಯೆಹೂದವನ್ನೆಲ್ಲಾ ನಿರ್ಮೂಲಮಾಡುವೆನು, ಕೇಡಿಗಾಗಿಯೇ ನಿಮ್ಮ ಮೇಲೆ ದೃಷ್ಟಿಯಿಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಆದಕಾರಣ ಇಸ್ರಾಯೇಲಿನ ದೇವರೂ, ಸೇನಾಧೀಶ್ವರನು ಆದ ಯೆಹೋವನು ಹೀಗೆನ್ನುತ್ತಾನೆ, ಆಹಾ, ಯೆಹೂದವನ್ನೆಲ್ಲಾ ನಿರ್ಮೂಲಮಾಡುವೆನು, ಕೇಡಿಗಾಗಿಯೇ ನಿಮ್ಮ ಮೇಲೆ ದೃಷ್ಟಿಯಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಆದಕಾರಣ ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೇಳುವುದನ್ನು ಕೇಳಿರಿ: ‘ಜುದೇಯವನ್ನೆಲ್ಲ ನಿರ್ಮೂಲ ಮಾಡುವೆನು. ಕೇಡಿಗಾಗಿಯೇ ನಿಮ್ಮ ಮೇಲೆ ಕಣ್ಣಿಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಆದ್ದರಿಂದ ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ನಿಮಗೆ ಭಯಾನಕವಾದ ಕೇಡನ್ನು ಉಂಟುಮಾಡಬೇಕೆಂದು ನಾನು ನಿಶ್ಚಯ ಮಾಡಿದ್ದೇನೆ. ನಾನು ಯೆಹೂದದ ಇಡೀ ಕುಲವನ್ನು ನಾಶಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಆದ್ದರಿಂದ ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿನ್ನ ಮೇಲೆ ವಿಪತ್ತನ್ನು ಬರಮಾಡಲು ಮತ್ತು ಎಲ್ಲಾ ಯೆಹೂದವನ್ನು ನಾಶಮಾಡಲು ನಿರ್ಧರಿಸಿದ್ದೇನೆ. ಅಧ್ಯಾಯವನ್ನು ನೋಡಿ |