ಯೆರೆಮೀಯ 44:6 - ಕನ್ನಡ ಸತ್ಯವೇದವು J.V. (BSI)6 ಆದಕಾರಣ ನನ್ನ ಉಗ್ರರೋಷಾಗ್ನಿಯು ಸುರಿದು ಯೆಹೂದದ ಊರುಗಳಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ಧಗಧಗಿಸಿತು; ಅವು ಈಗಲೂ ಹಾಳುಹಾಳಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದಕಾರಣ ನನ್ನ ಉಗ್ರರೋಷಾಗ್ನಿಯು ಸುರಿದು ಯೆಹೂದದ ಊರುಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಧಗಧಗಿಸಿತು; ಅವು ಈಗಲೂ ಹಾಳು ಪಾಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದಕಾರಣ, ನನ್ನ ರೌದ್ರಕೋಪಾಗ್ನಿ ಸುರಿದು ಜುದೇಯದ ಊರುಗಳಲ್ಲೂ ಜೆರುಸಲೇಮಿನ ಬೀದಿಗಳಲ್ಲೂ ಧಗಧಗಿಸಿತು. ಅವು ಈಗಲೂ ಹಾಳುಪಾಳಾಗಿವೆ.’ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ಆ ಜನರ ಮೇಲೆ ನಾನು ನನ್ನ ಕೋಪವನ್ನು ವ್ಯಕ್ತಪಡಿಸಿದೆ. ನಾನು ಯೆಹೂದದ ಪಟ್ಟಣಗಳನ್ನು ಮತ್ತು ಜೆರುಸಲೇಮಿನ ಬೀದಿಗಳನ್ನು ದಂಡಿಸಿದೆ. ನನ್ನ ಕೋಪವು ಜೆರುಸಲೇಮ್ ನಗರವನ್ನು ಮತ್ತು ಯೆಹೂದದ ಪಟ್ಟಣಗಳನ್ನು ಈಗಿದ್ದ ಕಲ್ಲಿನ ದಿಬ್ಬಗಳನ್ನಾಗಿ ಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದ್ದರಿಂದ ನನ್ನ ರೌದ್ರವೂ ನನ್ನ ಕೋಪವೂ ಸುರಿದು, ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು. ಅವು ಈ ದಿನದವರೆಗೂ ಹಾಳೂ, ಬೀಳೂ ಆದವು. ಅಧ್ಯಾಯವನ್ನು ನೋಡಿ |