ಯೆರೆಮೀಯ 46:23 - ಕನ್ನಡ ಸತ್ಯವೇದವು J.V. (BSI)23 ಅವರು ವಿುಡಿತೆಗಳಿಗಿಂತಲೂ ಅಸಂಖ್ಯಾತರಾಗಿ ದಾಟಲಾಗದ ಐಗುಪ್ತದ ದಟ್ಟವಾದ ಕಾಡನ್ನು ಕಡಿದು ಹಾಕುವರು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವರು ಮಿಡತೆಗಳಿಗಿಂತಲೂ ಅಸಂಖ್ಯಾತರಾಗಿ ದಾಟಲಾಗದ ಐಗುಪ್ತದ ದಟ್ಟವಾದ ಕಾಡನ್ನು ಕಡಿದುಹಾಕುವರು, ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಮಿಡಿತೆಗಳಿಗಿಂತ ಅಸಂಖ್ಯಾತರಾಗುವವರು ಕಡಿವರವರು ದಾಟಲಾಗದ ಈಜಿಪ್ಟಿನ ದಟ್ಟ ಕಾಡನ್ನು ಸರ್ವೇಶ್ವರನ ನುಡಿ ಇದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೆಹೋವನು ಹೀಗೆನ್ನುತ್ತಾನೆ: “ವೈರಿಗಳು ಈಜಿಪ್ಟಿನ ಅರಣ್ಯವನ್ನು (ಸೈನ್ಯವನ್ನು) ಕತ್ತರಿಸುವರು. ಆ ಅರಣ್ಯದಲ್ಲಿ (ಸೈನ್ಯದಲ್ಲಿ) ಅನೇಕ ಮರಗಳಿವೆ (ಸೈನಿಕರಿದ್ದಾರೆ). ಆದರೂ ಅದನ್ನು ಕತ್ತರಿಸಲಾಗುವುದು. ಮಿಡತೆಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ವೈರಿಗಳ ಸೈನಿಕರಿದ್ದಾರೆ. ಆ ಸೈನಿಕರನ್ನು ಯಾರಿಂದಲೂ ಎಣಿಸಲಾಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ಅಡವಿಯನ್ನು ಅದು ಶೋಧಿಸಕೂಡದ್ದಾಗಿದ್ದರೂ, ಕಡಿದುಹಾಕುವರು,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ಅವರು ಮಿಡತೆಗಳಿಗಿಂತ ಹೆಚ್ಚಾಗಿ ಲೆಕ್ಕವಿಲ್ಲದೆ ಇದ್ದಾರೆ. ಅಧ್ಯಾಯವನ್ನು ನೋಡಿ |