ಯೆರೆಮೀಯ 46:24 - ಕನ್ನಡ ಸತ್ಯವೇದವು J.V. (BSI)24 ಐಗುಪ್ತವೆಂಬ ಯುವತಿಯು ಅವಮಾನಕ್ಕೆ ಗುರಿಯಾಗುವಳು; ಬಡಗಲವರ ಕೈವಶವಾಗುವಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಐಗುಪ್ತವೆಂಬ ಯುವತಿಯು ಅವಮಾನಕ್ಕೆ ಗುರಿಯಾಗುವಳು; ಉತ್ತರ ದಿಕ್ಕಿನವರ ಕೈವಶವಾಗುವಳು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಈಜಿಪ್ಟೆಂಬ ಯುವತಿ ಗುರಿಯಾಗುವಳು ಅವಮಾನಕ್ಕೆ ಸಿಕ್ಕಿಬೀಳುವಳು ಬಡಗಲವರ ಕೈಗೆ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಈಜಿಪ್ಟಿಗೆ ಅವಮಾನವಾಗುವುದು. ಉತ್ತರದ ಶತ್ರು ಅವಳನ್ನು ಸೋಲಿಸುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಈಜಿಪ್ಟಿನ ಮಗಳು ನಾಚಿಕೆಪಡುವಳು. ಉತ್ತರದ ಜನರ ಕೈಗೆ ಸಿಕ್ಕಿಬೀಳುವಳು.” ಅಧ್ಯಾಯವನ್ನು ನೋಡಿ |