ಯೆರೆಮೀಯ 46:3 - ಕನ್ನಡ ಸತ್ಯವೇದವು J.V. (BSI)3 ಗುರಾಣಿಖೇಡ್ಯಗಳನ್ನು ಸನ್ನಾಹಮಾಡಿಕೊಂಡು ಯುದ್ಧಕ್ಕೆ ಹೊರಡಿರಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ಗುರಾಣಿ ಮತ್ತು ಖೇಡ್ಯಗಳನ್ನು ಸಿದ್ಧಮಾಡಿಕೊಂಡು ಯುದ್ಧಕ್ಕೆ ಹೊರಡಿರಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ಗುರಾಣಿ ಖೇಡ್ಯಗಳನ್ನು ಸಿದ್ಧಮಾಡಿ ಯುದ್ಧಕ್ಕೆ ಹೊರಡಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ನಿಮ್ಮ ದೊಡ್ಡ ಮತ್ತು ಸಣ್ಣ ಗುರಾಣಿಗಳನ್ನು ಸಿದ್ಧಪಡಿಸಿಕೊಂಡು ಯುದ್ಧಕ್ಕೆ ಹೊರಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ಗುರಾಣಿಯನ್ನೂ, ಖೇಡ್ಯವನ್ನೂ ಸಿದ್ಧಮಾಡಿರಿ; ಯುದ್ಧಕ್ಕೆ ಸಮೀಪಿಸಿರಿ; ಅಧ್ಯಾಯವನ್ನು ನೋಡಿ |