ಯೆರೆಮೀಯ 48:19 - ಕನ್ನಡ ಸತ್ಯವೇದವು J.V. (BSI)19 ಅರೋಯೇರಿನವರೇ, ದಾರಿಯ ಮಗ್ಗುಲಲ್ಲಿ ನಿಂತುಕೊಂಡು ನೋಡಿರಿ; ಓಡಿಹೋಗುವವನನ್ನೂ ತಪ್ಪಿಸಿಕೊಳ್ಳುವವಳನ್ನೂ ಏನಾಯಿತು ಎಂದು ವಿಚಾರಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅರೋಯೇರಿನವರೇ, ದಾರಿಯ ಮಗ್ಗುಲಲ್ಲಿ ನಿಂತುಕೊಂಡು ನೋಡಿರಿ; ಓಡಿಹೋಗುವವನನ್ನೂ ಮತ್ತು ತಪ್ಪಿಸಿಕೊಳ್ಳುವವಳನ್ನೂ ‘ಏನಾಯಿತು?’ ಎಂದು ವಿಚಾರಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅರೋಯೇರಿನವರೇ, ದಾರಿ ಮಗ್ಗುಲಲ್ಲಿ ನಿಂತು ನೋಡಿ ! ಓಡಿಹೋಗುವವನನ್ನೂ ತಪ್ಪಿಸಿಕೊಳ್ಳುವವಳನ್ನೂ ಏನಾಯಿತೆಂದು ವಿಚಾರಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಅರೋಯೇರಿನವರೇ, ದಾರಿಯ ಮಗ್ಗುಲಲ್ಲಿ ನಿಂತುಕೊಂಡು ನೋಡಿರಿ, ಆ ಗಂಡಸು ಓಡಿಹೋಗುವದನ್ನು ನೋಡಿರಿ. ಆ ಹೆಂಗಸು ಓಡಿಹೋಗುವದನ್ನು ನೋಡಿರಿ. ಏನಾಯಿತೆಂದು ಅವರನ್ನು ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅರೋಯೇರಿನ ನಿವಾಸಿಯೇ, ದಾರಿಯ ಬಳಿಯಲ್ಲಿ ನಿಂತು ದೃಷ್ಟಿಸು; ಓಡಿ ಹೋಗುವವನನ್ನೂ, ತಪ್ಪಿಸಿಕೊಳ್ಳುವವನನ್ನೂ ಏನಾಯಿತೆಂದು ಕೇಳು. ಅಧ್ಯಾಯವನ್ನು ನೋಡಿ |