Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:25 - ಕನ್ನಡ ಸತ್ಯವೇದವು J.V. (BSI)

25 ಮೋವಾಬಿನ ಕೊಂಬು ಕಡಿದು ಬಿದ್ದಿದೆ, ಅದರ ತೋಳು ಮುರಿದುಹೋಗಿದೆ. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮೋವಾಬಿನ ಕೊಂಬು ಕಡಿದು ಬಿದ್ದಿದೆ, ಅದರ ತೋಳು ಮುರಿದುಹೋಗಿದೆ. ಇದು ಯೆಹೋವನ ನುಡಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಮೋವಾಬಿನ ಕೊಂಬು ಕಡಿದು ಬಿದ್ದಿದೆ. ಅದರ ತೋಳು ಮುರಿದುಹೋಗಿದೆ. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಮೋವಾಬಿನ ಬಲವನ್ನು ಕತ್ತರಿಸಲಾಗಿದೆ. ಅದರ ತೋಳನ್ನು ಮುರಿಯಲಾಗಿದೆ” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮೋವಾಬಿನ ಕೊಂಬು ಕಡಿದು ಹಾಕಲಾಗಿದೆ; ಅದರ ತೋಳು ಮುರಿಯಲಾಗಿದೆ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:25
12 ತಿಳಿವುಗಳ ಹೋಲಿಕೆ  

ದುಷ್ಟರ ಕೊಂಬುಗಳನ್ನೆಲ್ಲಾ ಮುರಿದುಬಿಡುವೆನು; ಆದರೆ ಭಕ್ತರ ಕೊಂಬುಗಳು ಎತ್ತಲ್ಪಡುವವು.


ದುಷ್ಟನ ಭುಜಬಲವನ್ನು ಮುರಿದುಹಾಕು; ಕೆಡುಕನ ದುಷ್ಟತ್ವವನ್ನು ಶೋಧಿಸಿ ನಿರ್ಮೂಲ ಮಾಡಿಬಿಡು.


ನೀನು ವಿಧವೆಯರನ್ನು ಬರಿಗೈಯಾಗಿ ಕಳುಹಿಸಿಬಿಟ್ಟು, ಅನಾಥರ ಕೈಗಳನ್ನು ಮುರಿದಿದ್ದೀ.


ಆ ಹೋತವು ಗ್ರೀಕ್ ರಾಜ್ಯ, ಅದರ ಕಣ್ಣುಗಳ ನಡುವಣ ದೊಡ್ಡ ಕೊಂಬು ಆ ರಾಜ್ಯದ ಮೊದಲನೆಯ ರಾಜ.


ನಾನು ಆ ಕೊಂಬುಗಳನ್ನು ಗಮನಿಸುತ್ತಿರುವಲ್ಲಿ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದರ ದೆಸೆಯಿಂದ ಮುಂಚಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು; ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು.


ಆತನು ಶತ್ರುವಿನ ಮೇಲೆತ್ತಿದ ಬಲಗೈಯನ್ನು ಹಿಂದೆಗೆದು ಇಸ್ರಾಯೇಲಿನ ಕೊಂಬನ್ನು ರೋಷಾಗ್ನಿಯಿಂದ ತೀರಾ ಕಡಿದುಹಾಕಿ ಸುತ್ತುಮುತ್ತಲೂ ನುಂಗುವ ಅಗ್ನಿಜ್ವಾಲೆಯಂತೆ ಯಾಕೋಬನ್ನು ದಹಿಸಿ ಬಿಟ್ಟಿದ್ದಾನೆ.


ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು.


ರೂಬೇನ್ಯರು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್, ಸಿಬ್ಮಾ ಎಂಬ ಊರುಗಳನ್ನೂ [ಬೇರೆ ಹೆಸರಿನಿಂದ ಉಚ್ಚರಿಸತಕ್ಕ] ನೆಬೋ, ಬಾಳ್ಮೆಯೋನ್ ಎಂಬಿವುಗಳನ್ನೂ ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.


ನಾನು ಕಣ್ಣೆತ್ತಿನೋಡಲು ಇಗೋ, ಕೈಯಲ್ಲಿ ಅಳತೆಯ ನೂಲನ್ನು ಹಿಡಿದುಕೊಂಡಿದ್ದವನು ಕಾಣಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು