ಯೆರೆಮೀಯ 48:44 - ಕನ್ನಡ ಸತ್ಯವೇದವು J.V. (BSI)44 ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು, ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು; ನಾನು ದಂಡನೆಯ ವರುಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು; ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು; ನಾನು ದಂಡನೆಯ ವರ್ಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು. ದಂಡನೆಯ ವರ್ಷವನ್ನು ಮೋವಾಬಿಗೆ ಖಂಡಿತ ಬರಮಾಡುವೆನು - ಇದು ಸರ್ವೇಶ್ವರನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಜನರು ಅಂಜಿ ಓಡಿಹೋಗುವರು; ಆಳವಾದ ಗುಂಡಿಗಳಲ್ಲಿ ಬೀಳುವರು. ಯಾರಾದರೂ ಆ ಆಳವಾದ ಗುಂಡಿಗಳಿಂದ ಮೇಲಕ್ಕೆ ಹತ್ತಿ ಬಂದರೆ ಅವರನ್ನು ಬಲೆಯಲ್ಲಿ ಹಿಡಿಯಲಾಗುವುದು. ನಾನು ಮೋವಾಬಿಗೆ ದಂಡನೆಯ ವರ್ಷವನ್ನು ತರುವೆನು” ಎಂದು ಯೆಹೋವನು ನುಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 “ಹೆದರಿಕೆಗೆ ಓಡಿಹೋಗುವವನು ಗುಂಡಿಯಲ್ಲಿ ಬೀಳುವನು. ಗುಂಡಿಯೊಳಗಿಂದ ಏರಿಬರುವವನು, ಬೋನಿನಲ್ಲಿ ಸಿಕ್ಕಿಬೀಳುವನು. ಏಕೆಂದರೆ ನಾನು ಅದರ ಮೇಲೆ ಅಂದರೆ, ಮೋವಾಬಿನ ಮೇಲೆಯೇ ಅವರ ದಂಡನೆಯ ವರ್ಷವನ್ನು ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |