ಯೆರೆಮೀಯ 49:14 - ಕನ್ನಡ ಸತ್ಯವೇದವು J.V. (BSI)14 ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ - ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋವಿುನ ಮೇಲೆ ಬೀಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಎದೋಮೇ, ಸರ್ವೇಶ್ವರನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ. ‘ನೀವು ಒಟ್ಟಿಗೆ ಸೇರಿ ಯುದ್ಧಕ್ಕೆ ಹೊರಟು, ಎದೋಮಿನ ಮೇಲೆ ದಾಳಿಮಾಡಿರಿ’ ಎಂದು ಸೇವಕನ ಮೂಲಕ ರಾಷ್ಟ್ರಗಳಿಗೆ ಹೀಗೆ ಹೇಳಿಕಳುಹಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋವನ ಒಂದು ಸಂದೇಶವನ್ನು ಕೇಳಿದೆ. ಯೆಹೋವನು ಎಲ್ಲಾ ಜನಾಂಗಗಳಿಗೆ ಸಂದೇಶವಾಹಕರನ್ನು ಕಳುಹಿಸಿದ್ದನು. ಆ ಸಂದೇಶ ಹೀಗಿದೆ: “ನಿಮ್ಮ ಸೈನ್ಯಗಳನ್ನು ಒಂದಡೆ ಸೇರಿಸಿರಿ. ಯುದ್ಧಕ್ಕೆ ಸಿದ್ಧರಾಗಿರಿ. ಎದೋಮ್ ಜನಾಂಗದ ವಿರುದ್ಧ ದಂಡಯಾತ್ರೆ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರಿಂದ ನಾನು ಸುದ್ದಿಯನ್ನು ಕೇಳಿದ್ದೇನೆ. ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ; “ನೀವು ಒಟ್ಟುಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ!” ಅಧ್ಯಾಯವನ್ನು ನೋಡಿ |