Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:26 - ಕನ್ನಡ ಸತ್ಯವೇದವು J.V. (BSI)

26 ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅದರ ದುರ್ಗತಿಯ ದಿನದಂದು ಅಲ್ಲಿನ ಯುವಕರು ಚೌಕಗಳಲ್ಲಿ ಬಿದ್ದು ಸಾಯುವರು, ಯುದ್ಧ ವೀರರೆಲ್ಲರು ಸುಮ್ಮನಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ತರುಣರು ನಗರದ ಚೌಕಗಳಲ್ಲಿ ಮರಣಹೊಂದುವರು. ಆ ಕಾಲದಲ್ಲಿ ದಮಸ್ಕದ ಎಲ್ಲಾ ಸೈನಿಕರು ಕೊಲ್ಲಲ್ಪಡುವರು.” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದ್ದರಿಂದ ಅದರ ಯೌವನಸ್ಥರು ಅದರ ಚೌಕಗಳಲ್ಲಿ ಬೀಳುವರು; ಯುದ್ಧಭಟರೆಲ್ಲರೂ ಆ ದಿವಸದಲ್ಲಿ ಕಡಿದುಹಾಕಲಾಗುವರು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:26
7 ತಿಳಿವುಗಳ ಹೋಲಿಕೆ  

ಆದಕಾರಣ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು; ಇದು ಯೆಹೋವನ ನುಡಿ.


ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮಗೆ ಕಳುಹಿಸಿದೆನು; ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, ನಿಮ್ಮ ಅಶ್ವಗಳನ್ನು ಸೂರೆಮಾಡಿಸಿದೆನು; ನಿಮ್ಮ ದಂಡಿನ ಗಬ್ಬು ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು, ಅವರ ಗಂಡು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು;


ನಿನ್ನ ಆಸ್ತಿಯು, ನಿನ್ನ ದಿನಸುಗಳು, ನಿನ್ನ ಸರಕುಗಳು, ನಿನ್ನ ನಾವಿಕರು, ನಿನ್ನ ಅಂಬಿಗರು, ನಿನ್ನ ಕಂಡಿಗಳನ್ನು ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ನಿನ್ನಲ್ಲಿನ ಸಮಸ್ತ ಸೈನಿಕರು, ಅಂತು ನಿನ್ನೊಳಗೆ ಸೇರಿಕೊಂಡಿರುವ ನಿನ್ನ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ಮುಣುಗಿಹೋಗುವದು.


ಯುವಕವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣೀ ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಹತಿಸಿದಿ.


ಏಕಂದರೆ ಬೀದಿಗಳಲ್ಲಿ ಮಕ್ಕಳೂ ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು