ಯೆರೆಮೀಯ 49:32 - ಕನ್ನಡ ಸತ್ಯವೇದವು J.V. (BSI)32 ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅವರ ಒಂಟೆಗಳು ಕೊಳ್ಳೆಯಾಗುವುವು. ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವುವು. ಮುಂದಲೆಗೂದಲು ಕತ್ತರಿಸಿಕೊಳ್ಳುವ ಆ ಜನರನ್ನು ಎಲ್ಲ ಕಡೆಯ ಗಾಳಿಗೂ ತೂರುವೆನು. ಎಲ್ಲ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ವೈರಿಯು ಅವರ ಒಂಟೆಗಳನ್ನು ಮತ್ತು ಅವರ ದನಗಳ ಮಂದೆಗಳನ್ನು ಅಪಹರಿಸುವನು. ವೈರಿಯು ಅವರ ದೊಡ್ಡದೊಡ್ಡ ಮಂದೆಗಳನ್ನು ಅಪಹರಿಸುವನು. ತಮ್ಮ ಗಡ್ಡದ ಕೂದಲಿನ ಮೂಲೆಗಳನ್ನು ಕತ್ತರಿಸಿಕೊಂಡ ಜನರನ್ನು ನಾನು ಭೂಮಂಡಲದ ಎಲ್ಲೆಡೆಗಳಲ್ಲಿ ಚದರಿಸುವೆನು. ಎಲ್ಲಾ ಕಡೆಯಿಂದಲೂ ಅವರ ಮೇಲೆ ವಿಪತ್ತುಗಳನ್ನು ಬರಮಾಡುವೆನು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅವರ ಒಂಟೆಗಳು ಕೊಳ್ಳೆಯಾಗುವುವು; ಅವರ ದನಗಳ ಸಮೂಹವು ಸುಲಿಗೆಯಾಗುವುದು; ಕಟ್ಟಕಡೆಯ ಮೂಲೆಗಳಲ್ಲಿ ಇರುವವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಸರ್ವಕಡೆಯಿಂದ ಅವರ ಮೇಲೆ ಆಪತ್ತನ್ನು ತರಿಸುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |