ಯೆರೆಮೀಯ 49:35 - ಕನ್ನಡ ಸತ್ಯವೇದವು J.V. (BSI)35 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಏಲಾವಿುನ ಮುಖ್ಯ ಬಲವಾದ ಬಿಲ್ಲನ್ನು ಮುರಿದುಬಿಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಏಲಾಮಿನ ಬಲವಾದ ಮುಖ್ಯ ಬಿಲ್ಲನ್ನು ಮುರಿದುಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಸೇನಾಧೀಶ್ವರ ಸರ್ವೇಶ್ವರ ಹೀಗೆಂದರು - “ಇಗೋ, ಏಲಾಮಿನ ಮುಖ್ಯ ಬಲವಾದ ಬಿಲ್ಲನ್ನು ಮುರಿದುಬಿಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನಾನು ಅತಿ ಶೀಘ್ರದಲ್ಲಿ ಏಲಾಮಿನ ಬಿಲ್ಲನ್ನು ಮುರಿದುಹಾಕುವೆನು. ಏಲಾಮಿಗೆ ಬಿಲ್ಲು ಬಹು ಮುಖ್ಯವಾದ ಆಯುಧವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಗೋ, ನಾನು ಏಲಾಮಿನ ಬಿಲ್ಲನ್ನೂ, ಅವರ ಪರಾಕ್ರಮವನ್ನೂ, ಶ್ರೇಷ್ಠತ್ವವನ್ನೂ ಮುರಿಯುತ್ತೇನೆ ಅಧ್ಯಾಯವನ್ನು ನೋಡಿ |