ಯೆರೆಮೀಯ 49:6 - ಕನ್ನಡ ಸತ್ಯವೇದವು J.V. (BSI)6 ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ. ಎದೋಮ್ಯರನ್ನು ಕುರಿತದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ನೀಗಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಅಮ್ಮೋನ್ಯರನ್ನು ಸೆರೆಯಾಳುಗಳನ್ನಾಗಿ ಕೊಂಡೊಯ್ಯಲಾಗುವುದು. ಆದರೆ ಅಮ್ಮೋನ್ಯರನ್ನು ನಾನು ಪುನಃ ಹಿಂದಕ್ಕೆ ಕರೆತರುವ ಕಾಲ ಬರುವದು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |