ಯೆರೆಮೀಯ 49:8 - ಕನ್ನಡ ಸತ್ಯವೇದವು J.V. (BSI)8 ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕೆಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ದೇದಾನಿನವರೇ, ಹಿಂದಿರುಗಿ ಓಡಿಹೋಗಿರಿ. ಒಳ ಪ್ರಾಂತ್ಯವನ್ನು ಸೇರಿ ವಾಸಿಸಿರಿ. ಏಕೆಂದರೆ ನಾನು ಎದೋಮನ್ನು ದಂಡಿಸುವೆನು. ಏಸಾವನಿಗೆ ವಿಧಿಸಿದ್ದ ಆಪತ್ತನ್ನು ಅದರ ಮೇಲೆ ಬರಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದೆದಾನಿನ ನಿವಾಸಿಗಳೇ, ಓಡಿಹೋಗಿರಿ, ಅಡಗಿಕೊಳ್ಳಿರಿ; ಏಕೆಂದರೆ ಏಸಾವನು ಮಾಡಿದ ತಪ್ಪಿಗಾಗಿ ನಾನು ಅವನನ್ನು ದಂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದೇದಾನಿನ ನಿವಾಸಿಗಳೇ, ಓಡಿಹೋಗಿರಿ; ತಿರುಗಿಕೊಳ್ಳಿರಿ; ಆಳವಾದ ಗುಹೆಯಲ್ಲಿ ವಾಸಮಾಡಿರಿ; ಏಕೆಂದರೆ ಏಸಾವನ ಆಪತ್ತನ್ನೂ, ನಾನು ಅವನನ್ನು ಶಿಕ್ಷಿಸುವ ಕಾಲವನ್ನೂ ಅವನ ಮೇಲೆ ಬರಮಾಡುತ್ತೇನೆ. ಅಧ್ಯಾಯವನ್ನು ನೋಡಿ |