ಯೆರೆಮೀಯ 5:10 - ಕನ್ನಡ ಸತ್ಯವೇದವು J.V. (BSI)10 ಚೀಯೋನೆಂಬ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ; ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ಚೀಯೋನೆಂಬ ದ್ರಾಕ್ಷಿ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಕ್ರಮಣಕಾರರಿಗೆ ಕರೆ; ಸಿಯೋನೆಂಬ ದ್ರಾಕ್ಷಾತೋಟದ ಸಾಲುಗಿಡಗಳನ್ನು ಹಾಳುಮಾಡಿ. ಆದರೆ ಅದನ್ನು ನಿರ್ಮೂಲಮಾಡಬೇಡಿ. ಅದರ ರೆಂಬೆಗಳನ್ನು ಕಿತ್ತುಹಾಕಿ. ಅವು ಸರ್ವೇಶ್ವರನಾದ ನನಗೆ ಸೇರಿದವುಗಳಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಯೆಹೂದದ ದ್ರಾಕ್ಷಿಯ ಸಾಲುಬಳ್ಳಿಗಳ ಬಳಿಗೆ ಹೋಗಿರಿ, ಆ ಬಳ್ಳಿಗಳನ್ನು ಕತ್ತರಿಸಿರಿ. ಆದರೆ ಅವುಗಳನ್ನು ಸಂಪೂರ್ಣವಾಗಿ ನಾಶಮಾಡಬೇಡಿರಿ. ಅವುಗಳ ಎಲ್ಲಾ ಕೊಂಬೆಗಳನ್ನು ಕತ್ತರಿಸಿಬಿಡಿ. ಏಕೆಂದರೆ, ಈ ಕೊಂಬೆಗಳು ಯೆಹೋವನಿಗೆ ಸಂಬಂಧಿಸಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವಳ ದ್ರಾಕ್ಷಿತೋಟಗಳ ಮೂಲಕ ಹೋಗಿ ಅವುಗಳನ್ನು ಹಾಳುಮಾಡಿರಿ. ಆದರೆ ಸಂಪೂರ್ಣವಾಗಿ ನಾಶಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ ಏಕೆಂದರೆ ಅವು ಯೆಹೋವ ದೇವರಿಗೆ ಸೇರಿದವುಗಳಲ್ಲ. ಅಧ್ಯಾಯವನ್ನು ನೋಡಿ |