ಯೆರೆಮೀಯ 5:2 - ಕನ್ನಡ ಸತ್ಯವೇದವು J.V. (BSI)2 ಜನರು ಯೆಹೋವನ ಜೀವದಾಣೆ ಎಂದರೂ ಆ ಆಣೆಯು ಸುಳ್ಳೇ ಸುಳ್ಳು [ಎಂದು ಯೆಹೋವನು ಅನ್ನುತ್ತಾನೆ]. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಜನರು, “ಯೆಹೋವನ ಜೀವದಾಣೆ” ಎಂದರೂ ಆ ಆಣೆಯು ಸುಳ್ಳೇ ಸುಳ್ಳು ಎಂದು ಯೆಹೋವನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನೀವು ‘ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳೇ ಸುಳ್ಳು ಎನ್ನುತ್ತಾರೆ ಸರ್ವೇಶ್ವರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಜನರು ಆಣೆ ಮಾಡುವಾಗ ‘ಯೆಹೋವನಾಣೆ’ ಎಂದು ಹೇಳುವರು. ಆದರೆ ಅದು ಕೇವಲ ಬಾಯಿ ಮಾತಷ್ಟೇ ಹೊರತು ಯಥಾರ್ಥವಾದದ್ದಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರು, ‘ಯೆಹೋವ ದೇವರು ಜೀವದಾಣೆ,’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳಾಗಿಯೇ ಇರುತ್ತದೆ.” ಅಧ್ಯಾಯವನ್ನು ನೋಡಿ |