ಯೆರೆಮೀಯ 5:21 - ಕನ್ನಡ ಸತ್ಯವೇದವು J.V. (BSI)21 ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢಜನರೇ, ಯೆಹೋವನ ಈ ಮಾತನ್ನು ಕೇಳಿರಿ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಕಣ್ಣಿದ್ದರೂ ಕಾಣದ, ಕಿವಿಯಿದ್ದರೂ ಕೇಳದ, ಬುದ್ಧಿಯಿಲ್ಲದ ಜನರೇ, ಸರ್ವೇಶ್ವರನ ಈ ಮಾತನ್ನು ಕೇಳಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಬುದ್ಧಿ ಇಲ್ಲದ ಮೂರ್ಖಜನರೇ, ಈ ಸಂದೇಶವನ್ನು ಕೇಳಿರಿ. ನಿಮಗೆ ಕಣ್ಣುಗಳಿವೆ ಆದರೆ ನೀವು ನೋಡುವದಿಲ್ಲ, ನಿಮಗೆ ಕಿವಿಗಳಿವೆ ಆದರೆ ನೀವು ಕೇಳುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಏನೆಂದರೆ, ಓ ಮೂಢ ಬುದ್ಧಿಹೀನ ಜನರೇ, ಕಣ್ಣುಗಳಿದ್ದು ಕಾಣದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ. ಅಧ್ಯಾಯವನ್ನು ನೋಡಿ |