ಯೆರೆಮೀಯ 5:23 - ಕನ್ನಡ ಸತ್ಯವೇದವು J.V. (BSI)23 ಈ ಜನರ ಹೃದಯವೋ [ನನ್ನ] ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಈ ಜನರ ಹೃದಯವೋ ನನ್ನ ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನೀವಾದರೋ ನನ್ನ ಅಧೀನದಿಂದ ತಪ್ಪಿಸಿಕೊಂಡು ಎದುರಿಬೀಳುವ ಹೃದಯವುಳ್ಳವರಾಗಿ ಇದ್ದೀರಿ. ಹದ್ದುಮೀರಿ ನನ್ನನ್ನು ಬಿಟ್ಟುಹೋಗಿ ಇದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೆಹೂದದ ಜನರು ಹಟಮಾರಿಗಳಾಗಿದ್ದಾರೆ. ಅವರು ನನ್ನ ವಿರುದ್ಧ ಹೋಗುವದಕ್ಕೆ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಅವರು ನನ್ನಿಂದ ತಿರುಗಿ ಬಹಳ ದೂರ ಹೋಗಿಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ಈ ಜನರಿಗೆ ತಿರುಗಿ ಬೀಳುವಂಥ, ಪ್ರತಿಭಟಿಸುವಂಥ ಹೃದಯ ಉಂಟು. ಅವರು ತಿರುಗಿಬಿದ್ದು ಹೋಗಿಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿ |