ಯೆರೆಮೀಯ 5:25 - ಕನ್ನಡ ಸತ್ಯವೇದವು J.V. (BSI)25 ನಿಮ್ಮ ಅಪರಾಧಗಳು ಇವುಗಳನ್ನು ತಪ್ಪಿಸಿಬಿಟ್ಟಿವೆ, ನಿಮ್ಮ ಪಾಪಗಳು ನಿಮಗೆ ಮೇಲನ್ನು ತಡೆದಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಿಮ್ಮ ಅಪರಾಧಗಳು ನಿಮಗಾಗುವ ಪ್ರಯೋಜನಗಳನ್ನು ತಪ್ಪಿಸಿಬಿಟ್ಟಿವೆ, ನಿಮ್ಮ ಪಾಪಗಳು ನಿಮ್ಮ ಒಳಿತನ್ನು ತಡೆದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಿಮ್ಮ ಅಪರಾಧಗಳು ಈ ಪ್ರಯೋಜನಗಳನ್ನು ತಡೆಗಟ್ಟಿವೆ. ನಿಮ್ಮ ಪಾಪಗಳು, ಈ ಒಳಿತು ನಿಮಗೆ ಸಿಗದಂತೆ ತಪ್ಪಿಸಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೆಹೂದದ ಜನರೇ, ನೀವು ತಪ್ಪುಗಳನ್ನು ಮಾಡಿರುವಿರಿ. ಆದ್ದರಿಂದಲೇ ಮಳೆಬೆಳೆಗಳು ಆಗಿಲ್ಲ. ನಿಮ್ಮ ಪಾಪಗಳಿಂದಾಗಿ ಯೆಹೋವನ ಆ ಉತ್ತಮ ಕಾಣಿಕೆಗಳನ್ನು ನೀವು ಸವಿಯಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನಿಮ್ಮ ಅಕ್ರಮಗಳು ಇವುಗಳನ್ನು ತಪ್ಪಿಸಿ ಇವೆ; ನಿಮ್ಮ ಪಾಪಗಳು ಒಳ್ಳೆಯವುಗಳನ್ನು ನಿಮ್ಮಿಂದ ಹಿಂದೆಗೆದಿವೆ. ಅಧ್ಯಾಯವನ್ನು ನೋಡಿ |