ಯೆರೆಮೀಯ 5:30 - ಕನ್ನಡ ಸತ್ಯವೇದವು J.V. (BSI)30 ಭೀಕರವೂ ಅಸಹ್ಯವೂ ಆದ ಸಂಗತಿಯು ದೇಶದಲ್ಲಿ ನಡೆದುಬಂದಿದೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಭೀಕರವೂ, ಅಸಹ್ಯವೂ ಆದ ಸಂಗತಿಯು ದೇಶದಲ್ಲಿ ನಡೆದುಬಂದಿದೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಭೀಕರವಾದ ಹಾಗೂ ಅಸಹ್ಯವಾದ ಘಟನೆಗಳು ನಾಡಿನಲ್ಲಿ ನಡೆದುಬಂದಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಯೆಹೋವನು, “ಯೆಹೂದ ಪ್ರದೇಶದಲ್ಲಿ ಭಯಂಕರವಾದ ಮತ್ತು ಅಸಹ್ಯವಾದ ಸಂಗತಿಗಳು ನಡೆದಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ಭಯಂಕರವಾದ ಮತ್ತು ಆಶ್ಚರ್ಯವಾದ ಕಾರ್ಯವು ದೇಶದಲ್ಲಿ ನಡೆಯುತ್ತದೆ. ಅಧ್ಯಾಯವನ್ನು ನೋಡಿ |