ಯೆರೆಮೀಯ 50:18 - ಕನ್ನಡ ಸತ್ಯವೇದವು J.V. (BSI)18 ಹೀಗಿರಲು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ಅಶ್ಶೂರದ ಅರಸನನ್ನು ದಂಡಿಸಿದಂತೆ ಬಾಬೆಲಿನ ಅರಸನನ್ನೂ ಅವನ ದೇಶವನ್ನೂ ದಂಡಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಹೀಗಿರಲು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಅಶ್ಶೂರದ ಅರಸನನ್ನು ದಂಡಿಸಿದಂತೆ ಬಾಬೆಲಿನ ಅರಸನನ್ನೂ ಮತ್ತು ಅವನ ದೇಶವನ್ನೂ ದಂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಹೀಗಿರಲು, ಇಸ್ರಯೇಲಿನ ದೇವರೂ ಸೇನಾಧೀಶ್ವರನೂ ಸರ್ವೇಶ್ವರನೂ ಆದ ನಾನು ಹೇಳುವುದು ಇದು: ಅಸ್ಸೀರಿಯಾದ ಅರಸನನ್ನು ನಾನು ದಂಡಿಸಿದಂತೆ ಬಾಬಿಲೋನಿನ ಅರಸನನ್ನೂ ಅವನ ದೇಶವನ್ನೂ ದಂಡಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಬಾಬಿಲೋನಿನ ರಾಜನನ್ನು ಮತ್ತು ಅವನ ದೇಶವನ್ನು ಬಹುಬೇಗ ದಂಡಿಸುವೆನು. ಅಶ್ಶೂರದ ರಾಜನನ್ನು ದಂಡಿಸಿದಂತೆ ನಾನು ಅವನನ್ನು ದಂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅಸ್ಸೀರಿನ ಅರಸನನ್ನು ಶಿಕ್ಷಿಸಿದ ಹಾಗೆ ಬಾಬಿಲೋನಿನ ಅರಸನನ್ನೂ, ಅವನ ದೇಶವನ್ನೂ ಶಿಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿ |