ಯೆರೆಮೀಯ 50:23 - ಕನ್ನಡ ಸತ್ಯವೇದವು J.V. (BSI)23 ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟಿಗೆಯು ಮುರಿದು ತುಂಡುತುಂಡಾಯಿತು! ಬಾಬೆಲ್‍ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟಿಗೆಯು ಮುರಿದು ತುಂಡುತುಂಡಾಯಿತು! ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಲೋಕವನ್ನೆಲ್ಲ ಬಡಿದ ಕೊಡಲಿಯಂಥ ಬಾಬಿಲೋನ್ ಈಗ ಮುರಿದು ಚೂರುಚೂರಾಗಿದೆ! ಆ ರಾಜ್ಯವು ರಾಷ್ಟ್ರಗಳ ನಡುವೆ ಹಾಳಾಗಿ ಬಿದ್ದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಬಾಬಿಲೋನು ಇಡೀ ಭೂಮಂಡಲಕ್ಕೆ ‘ಸುತ್ತಿಗೆ’ಯಂತಿದೆ. ಆದರೆ ಈಗ ಆ ‘ಸುತ್ತಿಗೆ’ಯು ಮುರಿದು ಚೂರುಚೂರಾಗಿದೆ. ಬಾಬಿಲೋನ್ ನಿಜವಾಗಿಯೂ ಎಲ್ಲಕ್ಕಿಂತಲೂ ಹೆಚ್ಚು ಹಾಳಾದ ಜನಾಂಗವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಇಗೋ, ಲೋಕವನ್ನೆಲ್ಲಾ ಹೊಡೆದ ಸುತ್ತಿಗೆಯು ಮುರಿದು ತುಂಡುತುಂಡಾಯಿತು! ಹೇಗೆ ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ! ಅಧ್ಯಾಯವನ್ನು ನೋಡಿ |