ಯೆರೆಮೀಯ 50:25 - ಕನ್ನಡ ಸತ್ಯವೇದವು J.V. (BSI)25 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕಸ್ದೀಯರ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದುಂಟು; ಅದಕ್ಕಾಗಿ ಯೆಹೋವನು ತನ್ನ ಆಯುಧ ಶಾಲೆಯನ್ನು ತೆರೆದು ತನ್ನ ರೋಷದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕಸ್ದೀಯರ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದುಂಟು; ಅದಕ್ಕಾಗಿ ಯೆಹೋವನು ತನ್ನ ಆಯುಧ ಶಾಲೆಯನ್ನು ತೆರೆದು ತನ್ನ ರೋಷದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸೇನಾಧೀಶ್ವರ ಸರ್ವೇಶ್ವರನೆಂಬ ದೇವರು ಬಾಬಿಲೋನಿನ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದು ಉಂಟು. ಅದಕ್ಕಾಗಿ ಸರ್ವೇಶ್ವರನಾದ ನಾನು ನನ್ನ ಆಯುಧ ಶಾಲೆಯನ್ನು ತೆರೆದಿದ್ದೇನೆ. ನನ್ನ ಕೋಪದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೆಹೋವನು ತನ್ನ ಆಯುಧಶಾಲೆಯನ್ನು ತೆರೆದಿದ್ದಾನೆ. ಆತನು ತನ್ನ ಆಯುಧಶಾಲೆಯಿಂದ ತನ್ನ ರೋಷದ ಶಸ್ತ್ರಾಸ್ತ್ರಗಳನ್ನು ಹೊರತೆಗೆದಿದ್ದಾನೆ. ತಾನು ಮಾಡಬೇಕಾದ ಕಾರ್ಯಕ್ಕಾಗಿ ಸರ್ವಶಕ್ತನಾದ ಆತನು ಆ ಶಸ್ತ್ರಾಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ. ಕಸ್ದೀಯರ ದೇಶದಲ್ಲಿ ಆತನು ಮಾಡಬೇಕಾದ ಕಾರ್ಯವೊಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಯೆಹೋವ ದೇವರು ತನ್ನ ಆಯುಧ ಶಾಲೆಯನ್ನು ತೆರೆದು, ತನ್ನ ರೋಷದ ಆಯುಧಗಳನ್ನು ಹೊರಗೆ ತಂದಿದ್ದಾರೆ. ಏಕೆಂದರೆ ಬಾಬಿಲೋನಿನ ದೇಶದಲ್ಲಿ ಸಾರ್ವಭೌಮ ಸೇನಾಧೀಶ್ವರ ಯೆಹೋವ ದೇವರಿಗೆ ಕೆಲಸವಿದೆ. ಅಧ್ಯಾಯವನ್ನು ನೋಡಿ |