ಯೆರೆಮೀಯ 50:34 - ಕನ್ನಡ ಸತ್ಯವೇದವು J.V. (BSI)34 ಅವರ ರಕ್ಷಕನು ಬಲಿಷ್ಠ. ಸೇನಾಧೀಶ್ವರನಾದ ಯೆಹೋವನೆಂಬದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅವರ ರಕ್ಷಕನು ಬಲಿಷ್ಠನು; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ, ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅವರನ್ನು ಬಿಡಿಸಬಲ್ಲವನು ಬಲಿಷ್ಠನು. ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದೇ ಆತನ ನಾಮಧೇಯ. ಆತನೇ ಅವರ ವ್ಯಾಜ್ಯವನ್ನು ಜಯಿಸಿ, ನಾಡಿಗೆ ಶಾಂತಿಯನ್ನು ತಂದು, ಬಾಬಿಲೋನಿಯದವರಿಗೆ ಕಳವಳವನ್ನುಂಟುಮಾಡುವನು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಆದರೆ ದೇವರು ಅವರನ್ನು ಹಿಂದಕ್ಕೆ ಕರೆತರುವನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಆ ಜನರನ್ನು ನಿಶ್ಚಯವಾಗಿ ಕಾಪಾಡುವನು. ಭೂಮಿಗೆ ವಿಶ್ರಾಂತಿಯನ್ನು ಕೊಡುವ ಉದ್ದೇಶದಿಂದ ಆತನು ಅವರನ್ನು ಕಾಪಾಡುವನು. ಆದರೆ ಬಾಬಿಲೋನಿನಲ್ಲಿ ವಾಸಿಸುವ ಜನರಿಗೆ ಆತನು ವಿಶ್ರಾಂತಿಯನ್ನು ಕೊಡುವದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಅವರ ವಿಮೋಚಕನು ಬಲಿಷ್ಠನೇ, ಸೇನಾಧೀಶ್ವರ ಯೆಹೋವ ದೇವರೆಂಬುದೇ ಅವರ ಹೆಸರು; ಅವರು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ, ಬಾಬಿಲೋನಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ, ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವರು. ಅಧ್ಯಾಯವನ್ನು ನೋಡಿ |