ಯೆರೆಮೀಯ 50:36 - ಕನ್ನಡ ಸತ್ಯವೇದವು J.V. (BSI)36 ಖಡ್ಗವು ಕೊಚ್ಚಿಕೊಳ್ಳುವವರನ್ನು ಇರಿಯಲಿ! ಅವರ ಬುದ್ಧಿಹೀನತೆಯು ಬೈಲಿಗೆ ಬರುವದು. ಖಡ್ಗವು ಬಾಬೆಲಿನ ಶೂರರನ್ನು ಸಂಹರಿಸಲಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಖಡ್ಗವು ಕೊಚ್ಚಿಕೊಳ್ಳುವವರನ್ನು ಇರಿಯಲಿ! ಅವರ ಬುದ್ಧಿಹೀನತೆಯು ಬಯಲಿಗೆ ಬರುವುದು. ಖಡ್ಗವು ಬಾಬೆಲಿನ ಶೂರರನ್ನು ಸಂಹರಿಸಲಿ! ಅವರು ಬೆಚ್ಚಿಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಅದು ಇರಿಯಲಿ ಕೊಚ್ಚಿಕೊಳ್ಳುವವರನ್ನು ಬಯಲಿಗೆಳೆಯಲಿ ಅವರ ಬುದ್ಧಿಹೀನತೆಯನ್ನು ಸಂಹರಿಸಲಿ ಆ ಬಾಬಿಲೋನಿನ ಶೂರರನ್ನು ಬೆಬ್ಬರಬೀಳುವಂತಾಗಿಸಲಿ ಅವರೆಲ್ಲರನ್ನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಖಡ್ಗವೇ, ಬಾಬಿಲೋನಿನ ಯಾಜಕರನ್ನೂ ಸುಳ್ಳುಪ್ರವಾದಿಗಳನ್ನೂ ಕೊಲ್ಲು! ಅವರು ಮೂರ್ಖರಂತಾಗುವರು. ಖಡ್ಗವೇ, ಬಾಬಿಲೋನಿನ ಸೈನಿಕರನ್ನು ಕೊಲ್ಲು, ಆ ಸೈನಿಕರು ಭಯಭೀತರಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಸುಳ್ಳು ಪ್ರವಾದಿಗಳ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗುವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು. ಅಧ್ಯಾಯವನ್ನು ನೋಡಿ |