ಯೆರೆಮೀಯ 50:43 - ಕನ್ನಡ ಸತ್ಯವೇದವು J.V. (BSI)43 ಬಾಬೆಲಿನ ಅರಸನು ಅದರ ಸುದ್ದಿಯನ್ನು ಕೇಳಿದನು, ಅವನ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ಅವನನ್ನು ಹಿಡಿದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಬಾಬೆಲಿನ ಅರಸನು ಅದರ ಸುದ್ದಿಯನ್ನು ಕೇಳಿದನು, ಅವನ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ಅವನನ್ನು ಹಿಡಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಈ ಸುದ್ದಿ ಬಿತ್ತು ಬಾಬಿಲೋನಿನ ಅರಸನ ಕಿವಿಗೆ ಅವನ ಕೈಗಳಿದೋ ಜೋಲುಬಿದ್ದಿವೆ ಅವನನ್ನು ಹಿಡಿದಿದೆ ಪ್ರಸವವೇದನೆಯಂಥ ಯಾತನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಬಾಬಿಲೋನಿನ ರಾಜನು ಆ ಸೈನ್ಯಗಳ ಬಗ್ಗೆ ಕೇಳಿ ಬಹಳ ಗಾಬರಿಗೊಂಡನು; ಹೆದರಿಕೆಯಿಂದ ಅವನ ಕೈಗಳು ಚಲಿಸದಂತಾಗಿವೆ. ಪ್ರಸವವೇದನೆಯಂತೆ ಅವನಿಗೆ ವೇದನೆಯಾಗಿದೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಬಾಬಿಲೋನಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ; ಅವನ ಕೈಗಳು ನಿತ್ರಾಣವಾದವು; ಸಂಕಟವೂ, ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು. ಅಧ್ಯಾಯವನ್ನು ನೋಡಿ |