ಯೆರೆಮೀಯ 50:46 - ಕನ್ನಡ ಸತ್ಯವೇದವು J.V. (BSI)46 ಬಾಬೆಲು ಶತ್ರುವಶವಾಯಿತೆಂಬ ಕೋಲಾಹಲಕ್ಕೆ ಭೂವಿುಯು ಕಂಪಿಸುತ್ತದೆ, ಅದರ ಮೊರೆಯು ಜನಾಂಗಗಳಲ್ಲಿ ಕೇಳಿಸುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಬಾಬೆಲು ಶತ್ರುವಶವಾಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುತ್ತದೆ, ಅದರ ಮೊರೆಯು ಜನಾಂಗಗಳಲ್ಲಿ ಕೇಳಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಬಾಬಿಲೋನ್ ಶತ್ರುವಶ ಆಯಿತೆಂಬ ಕೋಲಾಹಲಕ್ಕೆ ಭೂಮಿ ಕಂಪಿಸುವುದು. ಅದರ ಮೊರೆ ರಾಷ್ಟ್ರಗಳಿಗೆ ಕೇಳಿಸುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಬಾಬಿಲೋನ್ ಪತನವಾಗುವುದು. ಆ ಪತನವು ಭೂಮಂಡಲವನ್ನು ಅಲುಗಾಡಿಸುವುದು. ಎಲ್ಲಾ ಜನಾಂಗಗಳ ಜನರು ಬಾಬಿಲೋನಿನ ವಿನಾಶದ ವಿಷಯವನ್ನು ಕೇಳುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಬಾಬಿಲೋನು ಶತ್ರುವಶ ಆಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುವುದು; ಅದರ ಕೂಗು ಜನಾಂಗಗಳೊಳಗೆ ಕೇಳಬಂತು. ಅಧ್ಯಾಯವನ್ನು ನೋಡಿ |
ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ [ಎದೋಮ್ಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?